Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ
(ರಾಜ್ಯ ) ಜಿಲ್ಲೆ

ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಅ.೨ರಂದು ಭೂ ಮಾಪಕರ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಯು ಜಿಲ್ಲೆಯ ಒಟ್ಟು ೧೮ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಪರೀಕ್ಷೆಯು ಅತ್ಯಂತ ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ನಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-೨೦೨೩ರ ಕಲಂ ೧೬೩ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಲಾಗಿದ್ದು, ಪರೀಕ್ಷಾ ದಿನದಂದು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಈ ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಇತರರು ಮೊಬೈಲ್ ಫೋನ್ ತರುವುದನ್ನು ಮತ್ತು ಬಳಸುವುದನ್ನು ನಿಷೇಧಿಸಿದೆ. ಜೊತೆಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಸೆಂಟರ್‌ಗಳನ್ನು ತೆರೆಯದಂತೆ ಆದೇಶದಲ್ಲಿ ತಿಳಿಸಲಾಗಿದೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ
    In (ರಾಜ್ಯ ) ಜಿಲ್ಲೆ
  • ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕತನಕಹಳ್ಳಿಯಲ್ಲಿ ಸಮುದಾಯ ಮಧ್ಯಸ್ಥಿಕೆ ಅರಿವು
    In (ರಾಜ್ಯ ) ಜಿಲ್ಲೆ
  • ಮಧ್ಯಸ್ಥಿಕೆಯ ಅಭಿಯಾನ ೩.೦: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ವಚನ ದೀಪವಾಗಿ ಬೆಳಗಿದ ಡಾ.ಹಳಕಟ್ಟಿ :ಡಾ.ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ರಸ್ತೆ ಸುರಕ್ಷತೆ ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.