Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೇತುವೆ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಮಾಡಿದ ಶಾಸಕ ರಾಜುಗೌಡ ಭರವಸೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ದೇವಾಲಯಗಳು ಸೇರಿದಂತೆ ಪಟ್ಟಣದ ಅಭಿವೃದ್ಧಿಗೆ ಬದ್ಧನಾಗಿದ್ದು ಎಲ್ಲರೂ ಸಹಕಾರ ನೀಡಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ೨೦೨೪-೨೫ನೇ ಸಾಲಿನ ಮುಖ್ಯಮಂತ್ರಿಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪಟ್ಟಣದ ಶ್ರೀಮಲ್ಲಯ್ಯ ದೇವಸ್ಥಾನದ ಹತ್ತಿರದ ಹಳ್ಳಕ್ಕೆ ೪೫ ಲಕ್ಷ.ರೂಗಳ ಅಂದಾಜು ಮೊತ್ತದ ಸೇತುವೆ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಬುಧವಾರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಹರನಾಳ ಗ್ರಾಮಕ್ಕೆ ಸಂಪರ್ಕಿಸುವ ೧೫ ಲಕ್ಷ.ರೂಗಳ ಅಂದಾಜು ಮೊತ್ತದ ರಸ್ತೆ ಸುಧಾರಣೆ ಕಾಮಗಾರಿ, ೧೦ ಲಕ್ಷ.ರೂ.ಗಳ ಅಂದಾಜು ಮೊತ್ತದ ಶಾದಿಮಹಲ್ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ ೧೦ ಲಕ್ಷ.ರೂ ಗಳ ಮೊತ್ತದ ಹೊಸನಗರದ ಶ್ರೀವೀರಭದ್ರೆಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.
ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಶಾಸಕರನ್ನು ಶ್ರೀವೀರಭದ್ರೇಶ್ವರ ಹಾಗೂ ಶ್ರೀಮಲ್ಲಯ್ಯ ದೇವಸ್ಥಾನ ಕಮಿಟಿ ಸದಸ್ಯರು ಸನ್ಮಾನಿಸಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯ ಕಾಸುಗೌಡ ಬಿರಾದಾರ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಶ್ರೀ ರಾವುತರಾಯ ಮಲ್ಲಯ್ಯ ಕಮೀಟಿ ಅಧ್ಯಕ್ಷ ವಿನೋದಗೌಡ ಪಾಟೀಲ, ಡಾ.ಆರ್.ಆರ್.ನಾಯಿಕ, ಪ್ರಮೋದ ನಾಡಗೌಡ, ಕಾಸು ವಡ್ಡೋಡಗಿ, ಸಂಗನಗೌಡ ಬಿರಾದಾರ, ಬಸಪ್ಪ ದೇವಣಗಾಂವ,ಅಪ್ಪೋಜಿ ದೇಸಾಯಿ, ಸುಭಾಸ್ ಜಾಧವ, ಎಲ್.ಆರ್.ಅಂಗಡಿ, ಎನ್.ಕೆ.ಸಂಗಣ್ಣವರ, ಬಾಬು ಹಿಳ್ಳಿ, ಅಜೀಜ್ ಯಲಗಾರ, ಮಲ್ಲು ಜಡಿಮಠ, ಪ್ರಕಾಶ ಮಲ್ಲಾರಿ, ಶಂಕರ ಜಮಾದಾರ, ರಮೇಶ ಮ್ಯಾಕೇರಿ, ರಾವುತ ಮೆಟಗಾರ ಸೇರಿದಂತೆ ದೇವಸ್ಥಾನ ಸಮಿತಿಯ ಎಲ್ಲ ಸದಸ್ಯರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ
    In (ರಾಜ್ಯ ) ಜಿಲ್ಲೆ
  • ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕತನಕಹಳ್ಳಿಯಲ್ಲಿ ಸಮುದಾಯ ಮಧ್ಯಸ್ಥಿಕೆ ಅರಿವು
    In (ರಾಜ್ಯ ) ಜಿಲ್ಲೆ
  • ಮಧ್ಯಸ್ಥಿಕೆಯ ಅಭಿಯಾನ ೩.೦: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ವಚನ ದೀಪವಾಗಿ ಬೆಳಗಿದ ಡಾ.ಹಳಕಟ್ಟಿ :ಡಾ.ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ರಸ್ತೆ ಸುರಕ್ಷತೆ ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.