ಸಿಂದಗಿ: ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.
ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.
*ಶ್ರೀ ಪದ್ಮರಾಜ ಮಹಿಳಾ ಕಾಲೇಜು*
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಇದೇ ವೇಳೆ ಪದವಿ ಪ್ರಾಚಾರ್ಯ ಎಮ್.ಎಸ್ ಹೈಯ್ಯಾಳಕರ, ಎಸ್.ಎಂ ಪೂಜಾರಿ, ಉಪನ್ಯಾಸಕರಾದ ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಎಸ್.ಸಿ ದುದ್ದಗಿ, ಹೇಮಾ ಕಾಸರ, ಯು.ಸಿ ಪೂಜೇರಿ, ಪ್ರಭಾವತಿ ಮಾಲಿಪಾಟೀಲ, ಎಂ.ಕೆ ಬಿರಾದಾರ, ಶೃತಿ ಹುಗಾರ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಅನೇಕರಿದ್ದರು.
*ಬ್ಲಾಕ್ ಕಾಂಗ್ರೆಸ್ ಕಛೇರಿ*
ಪಟ್ಟಣದ ಎಪಿಎಂಸಿಯಲ್ಲಿರುವ ಸಿಂದಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರ, ಜಯಶ್ರೀ ಹದನೂರ, ಶಾರದಾ ಬೆಟಗೇರಿ, ಮಹಾನಂದ ಬಮ್ಮಣ್ಣಿ, ಸುನಂದಾ ಯಂಪುರೆ, ಜ್ಯೋತಿ ಗುಡಿಮನಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
*ತಾಲೂಕು ಸಾರ್ವಜನಿಕ ಆಸ್ಪತ್ರೆ*
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಬಣೆಯಿಂದ ಆಚರಣೆ ಮಾಡಲಾಯಿತು.
ಈ ವೇಳೆ ಡಾ.ಮಹಾಂತೇಶ ಹಿರೇಮಠ, ರಾಜಶೇಖರ ನರಗೋದಿ, ಎಂ.ಪಿ ಸಾಗರ, ಡಾ. ಮೋಹನ ಬಡಿಗೇರ, ರಾಜಶ್ರೀ ದೊಡ್ಡಮನಿ, ಗೀತಾ ಹಡಪದ, ಹಾಗೂ ಡಾ.ರಾಠೋಡ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
*ಎಚ್.ಜಿ.ಪಪೂ ಕಾಲೇಜು*
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಪಪೂ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ವೇಳೆ ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ, ಉಪನ್ಯಾಸಕರಾದ ಎಸ್.ಎ ಪಾಟೀಲ್, ಆರ್.ಬಿ ಹೊಸಮನಿ, ಆರ್.ಸಿ ಕಕ್ಕಳಮೇಲಿ, ಬಿ.ಎಸ್.ಬಿರಾದಾರ, ಮುಕ್ತಾಯಕ್ಕ ಕತ್ತಿ, ಸತೀಶ ಬಸರಕೋಡ, ಎ.ಬಿ ಪಾಟೀಲ್, ಸಿದ್ದಲಿಂಗ ಕಿಣಗಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
*ಆರ್.ಡಿ ಪಾಟೀಲ ಮಹಾವಿದ್ಯಾಲಯ*
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ೬೮ ನೇ ಕನ್ನಡ ರಾಜ್ಯೋತ್ಸವದ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ವಿಮಲಕಾಂತ ಪಾಟೀಲ, ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಎನ್.ಬಿ.ಪೂಜಾರಿ, ಡಾ. ವ್ಹಿ.ಪಿ.ನಂದಿಕೋಲ, ಶಿವಶರಣ ಬೂದಿಹಾಳ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಡಾ. ಶರಣು ಜೋಗೂರ, ಶರಣು ಹೂಗಾರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಪ್ರಸನಕುಮಾರ ಜೋಗೂರ ಸೇರಿದಂತೆ ವಿದ್ಯಾರ್ಥಿಗಳು ಇನ್ನಿತರರು ಇದ್ದರು.