Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ

ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ

ಆಲಮಟ್ಟಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಭದ್ರತಾ ಪಿಂಚಣಿ ಪುನರಾರಂಭಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಸಾಮಾಜಿಕ ಭದ್ರತಾ ಪಿಂಚಣಿ ಪುನರಾರಂಭಕ್ಕೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

7 ತಿಂಗಳಿಂದ ಸ್ಥಗಿತಗೊಂಡಿರುವ ಪಿಂಚಣಿ | ವಿಜಯಪುರದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿಯಿಂದ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಳೆದ ಸುಮಾರು 7 ತಿಂಗಳಿಂದ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳನ್ನು ಕೂಡಲೇ ಪುನರಾರಂಭಿಸಿ, ಅರ್ಹ ಫಲಾನುಭವಿಗಳಿಗೆ ಬಾಕಿ ಇರುವ ಪಿಂಚಣಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.), ಬೆಂಗಳೂರು ಇದರ ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಪಿಂಚಣಿ, ಮನಸ್ವಿನಿ, ಮೈತ್ರಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ಹಲವು ತಿಂಗಳುಗಳಿಂದ ಸ್ಥಗಿತಗೊಂಡಿರುವುದರಿಂದ ವಯೋವೃದ್ಧರು, ವಿಧವೆಯರು, ವಿಶೇಷ ಚೇತನರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪಿಂಚಣಿಯನ್ನೇ ಜೀವನ ನಿರ್ವಹಣೆಯ ಪ್ರಮುಖ ಆಧಾರವಾಗಿಸಿಕೊಂಡಿರುವ ಫಲಾನುಭವಿಗಳಿಗೆ ತಕ್ಷಣ ಪಿಂಚಣಿ ಸೌಲಭ್ಯ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.
ಈ ವೇಳೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಪರಶುರಾಮ ಕಬಾಡೆ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ಜಿಲ್ಲಾ ಅಧ್ಯಕ್ಷ ನಾಗರಾಜ ಕಬಾಡೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಸೆ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ

ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ

ಆಲಮಟ್ಟಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಆಗ್ರಹ

ಕಬ್ಬಿನ ಗದ್ದೆಯ ಮರೆಯಲ್ಲಿ ಗಾಂಜಾ ಬೆಳೆ! ಆರೋಪಿ ಬಂಧನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಗದ್ದೆಯ ಮರೆಯಲ್ಲಿ ಗಾಂಜಾ ಬೆಳೆ! ಆರೋಪಿ ಬಂಧನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಭದ್ರತಾ ಪಿಂಚಣಿ ಪುನರಾರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೌಹಾರ್ದ ಸಮಾಜ ನಿರ್ಮಾಣಕ್ಕೆ ಗಾಂಧಿ ಮಾರ್ಗವೇ ದಾರಿದೀಪ
    In ವಿಶೇಷ ಲೇಖನ
  • ಹ್ಯಾಂಡ್‌ಬಾಲ್‌: ಸತತ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬೆವರಿನ ಅನ್ನದ ಮಹತ್ವ
    In ವಿಶೇಷ ಲೇಖನ
  • ವಠಾರ – ವಿಸ್ತಾರ – ವಿಹಾರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 01,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.