Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ
(ರಾಜ್ಯ ) ಜಿಲ್ಲೆ

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: “ದೇಶ ರಕ್ಷಣೆ ಮಾಡುವ ಸೈನಿಕರು ಕಣ್ಣಿಗೆ ಕಾಣುವ ನಿಜವಾದ ದೇವರು’ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ಹೇಳಿದರು.
ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಶುಕ್ರವಾರ ಭಾರತೀಯ ಸೇನೆಯಲ್ಲಿ ೧೭ ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ, ಗ್ರಾಮಕ್ಕೆ ಮರಳಿದ ಯೋಧ ಶಿವಾನಂದ ಮಡ್ಡಪ್ಪ ಪೂಜಾರಿ ಅವರ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ತಮ್ಮ ಕುಟುಂಬದ ಬಗ್ಗೆ ಚಿಂತಿಸದೇ ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಸೈನಿಕರ ಸೇವೆ ನಿಜಕ್ಕೂ ಶ್ಲಾಘನೀಯ ಎಂದರು.
ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ರೈತ ಮತ್ತು ಯೋಧ ಇವರು ದೇಶದ ಎರಡು ಕಣ್ಣುಗಳ್ಳಿದ್ದಂತೆ, ರೈತ ಈ ಮಣ್ಣಲ್ಲಿ ಬೆಳೆ ಬೆಳೆಯಲಿಲ್ಲವೇಂದರೆ ಮಣ್ಣು ತಿನ್ನಬೇಕಾಗುತ್ತದೆ, ಯೋಧ ಈ ಮಣ್ಣನ್ನು ಕಾಯಲಿಲ್ಲ ಅಂದರೆ ಮಣ್ಣು ಸೇರಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ನಿವೃತ್ತ ಯೋಧ ಶಿವಾನಂದ ಮಾತನಾಡಿ, ಯೋಧರಿಗೆ ಸಾರ್ವಜನಿಕರು ನೀಡುವ ಗೌರವವನ್ನು ನೋಡಿದರೆ ಸೈನಿಕಸೇವೆ ಬಗ್ಗೆ ಅತ್ಯಂತ ಹೆಮ್ಮೆ ಎನಿಸುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಯೋಧನನ್ನು ದೇವರಹಿಪ್ಪರಗಿ ಅಂಬೇಡ್ಕರ್ ವೃತ್ತದಿಂದ ಗ್ರಾಮದವರೆಗೆ ಸಾರೋಟದಲ್ಲಿ ಮೆರವಣಿಗೆ ಮೂಲಕ ಯುವಕರು ಸ್ವಾಗತಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಸಂಗಯ್ಯ ಹಿರೇಮಠ, ಅಧ್ಯಕ್ಷತೆಯನ್ನು ಅಶೋಕಗೌಡ ಪಾಟೀಲ ವಹಿಸಿದ್ದರು.
ಅಜೀತ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿಸದಸ್ಯರಾದ ಗೌರಮ್ಮ ಮುತ್ತತ್ತಿ, ಲಕ್ಷ್ಮಣ ಅಂಗಡಿ, ಪಿಕೆಪಿಎಸ್ ಅಧ್ಯಕ್ಷ ನಾಗಣ್ಣ ಮುಳಜಿ, ವಿಜಯಪುರ ಅನುಗ್ರಹ ಆಸ್ಪತ್ರೆಯ ವಿಶ್ವನಾಥ ಪಾಟೀಲ, ದತ್ತಾತ್ರೇಯ ಹೊಸಮಠ, ದೇವರಹಿಪ್ಪರಗಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ, ಮಾಜಿಸೈನಿಕರ ಸಂಘದ ಜಿಲ್ಲಾಧ್ಯಕ್ಷ ರಾಮಪ್ಪ.ಎಲ್.ಕೆ, ತಾಲ್ಲೂಕು ಅಧ್ಯಕ್ಷ ರಾಮು ಭಜಂತ್ರಿ, ಸಿದ್ದಗೊಂಡಪ್ಪಗೌಡ ಪಾಟೀಲ, ಸದಾಶಿವ ಕರ್ಜಗಿ, ಸಿದ್ದನಗೌಡ ಬಿರಾದಾರ, ಅಡಿವೆಪ್ಪ ಕೊಂಡಗೂಳಿ, ನಾಗಪ್ಪ ಪೂಜಾರಿ, ರಮೇಶ ದೇಶಪಾಂಡೆ, ಬಸವರಾಜ ಇಮ್ಮನ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ

ಅ.೭ರಂದು ವಿಜಯಪುರಕ್ಕೆ ಎನ್‌ಪಿಎಸ್ ಸಂಚಯ ಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ
    In (ರಾಜ್ಯ ) ಜಿಲ್ಲೆ
  • ಅ.೭ರಂದು ವಿಜಯಪುರಕ್ಕೆ ಎನ್‌ಪಿಎಸ್ ಸಂಚಯ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಪೂರ್ವಭಾವಿ ಸಭೆ: ಕನ್ನಡಹಬ್ಬ ಅದ್ದೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಬಯಲಾಟವನ್ನು ನಾಡಕಲೆಯಾಗಿ ಘೋಷಿಸಿ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆಗೆ ಕೆಯುಡಬ್ಲ್ಯೂಜೆ ಖಂಡನೆ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನರ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.