Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡವೇ ನಮ್ಮ ಜೀವನಶೈಲಿಯಾಗಲಿ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಕನ್ನಡವೇ ನಮ್ಮ ಜೀವನಶೈಲಿಯಾಗಲಿ :ಎಸಿ ಗದ್ಯಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಆಡಳಿತದ ಎಲ್ಲ ಹಂತಗಳಲ್ಲೂ ಕನ್ನಡ ಅನುಷ್ಠಾನವಾಗಬೇಕು. ಆದ್ಯತೆ ಬದ್ಧತೆ ಆಗಬೇಕು. ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಲ್ಲೂ ಕನ್ನಡ ಮೇಳೈಸಲಿ, ಕನ್ನಡವೆಂದರೆ ಜನಜಂಗುಳಿಯಲ್ಲ ಅದು ಜೀವನಶೈಲಿ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.
ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ೬೮ ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಉಪನ್ಯಾಸ ನೀಡಿ ಮಾತನಾಡಿದ ಕಲಬುರಗಿ ಶರಣ ಬಸವೇಶ್ವರ ವಿವಿ ಕನ್ನಡ ಅಧ್ಯಯನ ಪೀಠದ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ನಾನಾಸಾಹೇಬ ಹಚಡದ ಮಾತನಾಡಿ, ಭಾರತದಲ್ಲಿ ಕನ್ನಡ ೨೧ ನೆಯ ಸ್ಥಾನದಲ್ಲಿದೆ. ನಮ್ಮ ನಾಡು ಕರ್ನಾಟಕವೆಂದು ಮರುನಾಮಕರಣಗೊಂಡು ೫೦ ವರ್ಷಗಳು ಕಳೆದಿವೆ. ಕರ್ನಾಟಕದ ಏಕೀಕರಣಕ್ಕೆ ಅನೇಕ ಸಾಹಿತಿಗಳು, ಕಲಾವಿಧರು, ಚಿಂತಕರು, ಸಂಶೋಧಕರು, ಸಂಘ ಸಂಸ್ಥೆಗಳು ಬೆಂಬಲಿಸಿ ೧೯೭೩ ನ. ೧ ರಂದು ಕರ್ನಾಟಕ ಎಂದು ನಾಮಕರಣ ಮಾಡಿದ್ದು,ದೇಶದಲ್ಲೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾದಂಥ ಭಾಷೆಯು ಸಮಗ್ರ ಅಭಿವೃದ್ಧಿಯಾಗಬೇಕಾಗಿದೆ. ಕನ್ನಡದ ಹಿತವನ್ನು ಒಡಲಲ್ಲಿಟ್ಟುಕೊಂಡು ಕನ್ನಡ ಭಾಷಾ ಮತ್ತು ಸಮಗ್ರ ಅಭಿವೃದ್ಧಿ ನೀತಿಯ ಬಗ್ಗೆ ನಿರ್ಲಕ್ಷ ತೋರದೇ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕಾರ್ಯವಾಗಲಿ, ಕನ್ನಡ ಭಾಷಾ ಪ್ರೇಮ ಆಡಳಿತ ಯಂತ್ರಕ್ಕೆ ಒಳ್ಳೆಯ ವಿಚಾರವಾಗಲಿ ಎಂದರು.
ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ, ಬಸವರಾಜ ಗೋರನಾಳ, ಶಿಕ್ಷಕಿ ಪಿ.ಎಸ್.ಹೂಗಾರ ಮಾತನಾಡಿದರು.
ವೇದಿಕೆಯ ಮೇಲೆ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ಬಾಬುರಾವ ರಾಠೋಡ, ಪೋಲಿಸ್ ಉಪಾಧೀಕ್ಷಕರು ಎಚ್.ಎನ್.ಜಗದೀಶ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ವೇದಿಕೆಯ ಮೇಲಿದ್ದರು.
ಸಮಾರಂಭದಲ್ಲಿ ಕರವೇ ಅಧ್ಯಕ್ಷ ಶಿವು ಮಲಕಗೊಂಡ, ಬಾಳು ಮುಳಜಿ, ಹೆಸ್ಕಾಂ ಎಇಇ ಎಸ್.ಆರ್.ಮೆಂಡೆದಾರ, ಎಸ್.ಆರ್.ರುದ್ರವಾಡಿ, ಎ.ಎಸ್.ಲಾಳಸೇರಿ, ಬಿ.ಜೆ.ಇಂಡಿ, ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಏವೂರ, ಉಪ ತಹಸೀಲ್ದಾರ ಧನಪಾಲಶೆಟ್ಟಿ, ಚಂದ್ರಕಾಂತ ಕರೂರ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮತ್ತಿತರಿದ್ದರು.
ಹಿರಿಯ ಸಾಹಿತಿ ಸಂಶೋಧಕ ಡಿ.ಎಸ್.ಅಕ್ಕಿ ಮತ್ತು ನಾನಾಸಾಹೇಬ ಹಚಡದ ಇವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.