Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ

ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶತಮಾನ ಕಂಡ ಅಪರೂಪದ ಸಾಹಿತಿ ಕುವೆಂಪು :ಡಾ.ಕಟ್ಟಿ
(ರಾಜ್ಯ ) ಜಿಲ್ಲೆ

ಶತಮಾನ ಕಂಡ ಅಪರೂಪದ ಸಾಹಿತಿ ಕುವೆಂಪು :ಡಾ.ಕಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಯುವಜನಾಂಗ ಕುವೆಂಪು ಅವರ ವಿಚಾರ ಧಾರೆಗಳನ್ನು ಕರಗತ ಮಾಡಿಕೊಳ್ಳಬೇಕಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧಕ್ಷ ಡಾ.ಚನ್ನಪ್ಪ ಕಟ್ಟಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು, ಐಕ್ಯೂಎಸಿ, ಕನ್ನಡ ವಿಭಾಗ ಭಾಷಾ ವಿಜ್ಞಾನ ವೇದಿಕೆ ಸಹಯೋಗದಲ್ಲಿ ಅ.೦೬ ರಂದು ಆಯೋಜಿಸಲಾಗಿದ್ದ ‘ಕುವೆಂಪು ಓದು:ಕಮ್ಮಟ’ ಎಂಬ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹೊಸ ರೀತಿಯ ಆಲೋಚನೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಕುವೆಂಪು ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕುವೆಂಪು ಅವರ ಸಾಹಿತ್ಯವು ಸಾಮಾನ್ಯ ಜನರ ಕೇಂದ್ರೀಕೃತವಾಗಿದೆ , ಮಹಿಳೆಯರ, ನೇಗಿಲಯೋಗಿ ರೈತರನ್ನು ಇವರ ಮೇಲೆ ಇವರ ಸಾಹಿತ್ಯ ರಚನೆಯಾಗಿದೆ ಏಕೆಂದರೆ ನಿಜವಾದ ಅನ್ನವನು ಉತ್ಪಾದಿಸುವವರು ರೈತರು. ಕುವೆಂಪು ಅವರು ತಮ್ಮ ಸಾಹಿತ್ಯದ ಮೂಲಕ ಗೌರವಿಸುವ ಕಾರ್ಯ ಮಾಡಿದ್ದಾರೆ. ನಮ್ಮ ನಾಡಿನಲ್ಲಿ ಶತಮಾನ ಕಂಡ ಅಪರೂಪದ ವ್ಯಕ್ತಿತ್ವ್ವ. ಅವರ ವಿಚಾರಧಾರೆಳನ್ನು ಇಂತಹ ಕುವೆಂಪು ಒದು ಕಮ್ಮಟ ಕಾರ್ಯಾಗಾರದ ಮೂಲಕ ಇಂದಿನ ಯುವಕರಿಗೆ ಅವರ ಸಂದೇಶ ತಲಪಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಈ ವೇಳೆಯಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್. ಗಂಗಾಧರಯ್ಯ, ಆಡಳಿತಾಧಿಕಾರಿ ಪ್ರೊ.ವಿ.ಎಸ್.ಬಗಲಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಶ್ರೀನಿವಾಸ ಎ.ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಮ್ಮಟದ ನಿರ್ದೇಶಕ ಡಾ.ವೈ.ಎಂ.ಯಾಕೊಳ್ಳಿ, ರಿಜಿಸ್ಟ್ರಾರ್ ದತ್ತಪ್ಪ ಸಾಗನೂರ ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್. ಪಾಟೀಲ್, ಭಾಷಾ ವಿಜ್ಞಾನ ವೇದಿಕೆ ಸಂಯೋಜಕ ಡಾ.ಧರ್ಮಗುರು ಪ್ರಸಾದ ಎಂ.ಪಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಉಷಾದೇವಿ ಹಿರೇಮಠ ಉಪಸ್ಥಿತರಿದ್ದರು.
ಡಾ.ಉಷಾದೇವಿ ಹಿರೇಮಠ ಪರಿಚಯಿಸಿ ಸ್ವಾಗತಿಸಿದರು. ಡಾ.ಸವಿತಾ ಲಮಾಣಿ ನಿರ್ವಹಿಸಿದರು .ಡಾ ಧರ್ಮಗುರು ಪ್ರಸಾದ ಎಂ.ಪಿ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ

ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ

ಅ.9ರಂದು ಮೀನುಮರಿ ಮಾರಾಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ೨೫೦೦ ರೂ ಬೆಳೆ ಪರಿಹಾರ ವಿರೋಧಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಅ.9ರಂದು ಮೀನುಮರಿ ಮಾರಾಟ
    In (ರಾಜ್ಯ ) ಜಿಲ್ಲೆ
  • ಶತಮಾನ ಕಂಡ ಅಪರೂಪದ ಸಾಹಿತಿ ಕುವೆಂಪು :ಡಾ.ಕಟ್ಟಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 07,2026
    In ದಿನಪತ್ರಿಕೆ
  • ಧರ್ಮಕ್ಷೇತ್ರ ಕುರುಕ್ಷೇತ್ರ ಆಗಬಾರದು!
    In ವಿಶೇಷ ಲೇಖನ
  • ನೆಲಮೂಲ ಸಾಹಿತ್ಯ ರಾಜ್ಯ ಯುವ ಗೋಷ್ಠಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಥ್ರೋಬಾಲ್ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಯುವ ಸಂಸತ್ತು ಕಾರ್ಯಕ್ರಮಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.