Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಂಘದ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಂಘದ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ಶಾಲೆಗೆ ಉಚಿತ ವಿದ್ಯುತ್, ನೀರು ಪೂರೈಕೆಗೆ ಸಿಎಂ ಆದೇಶಕ್ಕೆ ಶಿಕ್ಷಕರ ಸಂಘ ಸ್ವಾಗತ

ಆಲಮಟ್ಟಿ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ಕುಡಿಯುವ ನೀರು ಪೂರೈಕೆಗೆ ಕನ್ನಡ ನಾಡಿನ 50 ನೇ ರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸ್ವಾಗತಿಸಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಸಂಘಟನೆಯ ಪದಾಧಿಕಾರಿಗಳು
ಕಳೆದ ಕೆಲ ದಿನಗಳ ಹಿಂದೆಯೂ ಸಂಘ ಈ ಕುರಿತು ಮನವಿ ಸಲ್ಲಿಸಿತ್ತು. ಅಲ್ಲದೇ ಬುಧವಾರ ಬೆಳಿಗ್ಗೆ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ಸಂಘ ಮತ್ತೊಮ್ಮೆ ಮನವಿ ಸಲ್ಲಿಸಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ತಮ್ಮ ರಾಜ್ಯೋತ್ಸವ ಭಾಷಣದಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ಕುಡಿಯುವ ನೀರಿನ ಘೋಷಣೆ ಮಾಡಿದ್ದಾರೆ. 50 ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಈ ಘೋಷಣೆ ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದಂತಾಗಿದೆ.
ಇದರಿಂದ ರಾಜ್ಯದ ಸುಮಾರು 50 ಲಕ್ಷ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಪರವಾಗಿ ಸಂಘ ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವರನ್ನು ಅಭಿನಂದಿಸುತ್ತದೆ.
ಪ್ರತಿ ಸರ್ಕಾರಿ ಶಾಲೆಗಳಿಗೆ ನಿರ್ವಹಣೆಗಾಗಿ ಅನುದಾನ ಅತಿ ಕಡಿಮೆ ಬರುತ್ತದೆ. ಇಂತಹ ಸಂದರ್ಭದಲ್ಲಿ ಶಾಲೆಯಲ್ಲಿನ ಕಂಪ್ಯೂಟರ್, ಸ್ಮಾರ್ಟ್ ಕ್ಲಾಸ್ ಹಾಗೂ ನಾನಾ ಸಂದರ್ಭಗಳಲ್ಲಿ ದಿನನಿತ್ಯ ವಿದ್ಯುತ್ ಬಳಕೆ ಹೆಚ್ಚಿರುತ್ತದೆ. ಪ್ರತಿ ತಿಂಗಳು ಹೆಸ್ಕಾಂದವರಿಗೆ ವಿದ್ಯುತ್ ಶುಲ್ಕ ಪಾವತಿ ಮಾಡುವುದೇ ಶಾಲೆಯ ಮುಖ್ಯಗುರುಗಳಿಗೆ ದೊಡ್ಡ ತಲೆನೋವಾಗಿತ್ತು.
ಕುಡಿಯುವ ನೀರು ಪೂರೈಕೆಗಾಗಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಶಾಲಾ ಸಿಬ್ಬಂದಿ ಮೇಲಿಂದ ಮೇಲೆ ಮನವಿ ಮಾಡಬೇಕಿತ್ತು.
ಈಗ ಅದು ಕೂಡಾ ಉಚಿತವಾಗಿ ಪೂರೈಸಲು ಸರ್ಕಾರ ನಿರ್ಧರಿಸಿದೆ.
ಪ್ರತಿ ಮನೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮುಜರಾಯಿ ಇಲಾಖೆಯ ದೇವಾಲಯಗಳಿಗೂ ಉಚಿತ ವಿದ್ಯುತ್ ಪೂರೈಕೆಯ ಪ್ರಸ್ತಾವನೆಯೂ ಬಂದಿದೆ. ಇಂತಹ ಸಂದರ್ಭದಲ್ಲಿ ಸಂಘ ಮಾಡಿದ ಮನವಿಗೆ ತಕ್ಷಣ ಸ್ಪಂದಿಸಿರುವ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.