ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಅ.9ರಂದು ಸಾಮಾನ್ಯ ಗೆಂಡೆ ಮೀನುಮರಿಗಳನ್ನು ತಲಾ ₹1ರಂತೆ ಮಾರಾಟ ಮಾಡಲಾಗುತ್ತಿದೆ.
ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ, ಮೀನುಮರಿ ಖರೀದಿಸುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಹೆಚ್ಚಿನ ಮಾಹಿತಿಗೆ 9945959704, 9900776205, 9480518679 ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಸಹಾಯಕ ಪ್ರಾಧ್ಯಾಪಕರ ಪ್ರಕಟಣೆ ತಿಳಿಸಿದೆ.
