Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುಸ್ತಕಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ
(ರಾಜ್ಯ ) ಜಿಲ್ಲೆ

ಪುಸ್ತಕಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೩ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪಟ್ಟಿಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ, ಬೆಂಗಳೂರಿನ ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಗ್ರಂಥಾಲಯ ಸಭಾಂಗಣ ಹಾಗೂ ವಿಜಯಪುರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಲ್ಲಿಯೂ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸಲಾಗಿದೆ.
ಪಟ್ಟಿಗೆ ಸಂಬಂಧಿಸಿದಂತೆ ಲೇಖಕರು, ಲೇಖಕ-ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಿಸಿದ ಅಧಿಕೃತ ಮಾಹಿತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅ.೧೨ರಿಂದ ಅ.೧೪ರವರೆಗೆ ಬೆಳಿಗ್ಗೆ ೧೦ರಿಂದ ಸಂಜೆ ೫.೩೦ರವರೆಗೆ ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಿಗೆ ಲಿಖಿತ ಮನವಿ ಸಲ್ಲಿಸಬಹುದಾಗಿದೆ.
ನಿಗದಿತ ಅವಧಿಯ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆ ಅಥವಾ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ

ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ

ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ

ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷ, ಪ್ರ.ಕಾರ್ಯದರ್ಶಿ ಹಾಗೂ ಕೋಶಾಧ್ಯಕ್ಷ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಸಿಂದಗಿ ಶ್ರೀಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಂಸತ್ ಕಲಾಪದ ಅನುಭವದೊಂದಿಗೆ ಪ್ರಜಾಪ್ರಭುತ್ವದ ಪಾಠ
    In (ರಾಜ್ಯ ) ಜಿಲ್ಲೆ
  • ಶಿವಪುರದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿ ಸಭೆ
    In (ರಾಜ್ಯ ) ಜಿಲ್ಲೆ
  • ಪುಸ್ತಕಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ-ಅಚ್ಚುಕಟ್ಟಾಗಿ ಕೆ-ಸೆಟ್ ಪರೀಕ್ಷೆ ನಡೆಸಿ
    In (ರಾಜ್ಯ ) ಜಿಲ್ಲೆ
  • ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ನಿವೃತ್ತಿ ಭದ್ರತೆಗೆ ಇಂದಿನಿಂದಲೇ ಪಿಂಚಣಿ ಹೂಡಿಕೆ ಮಾಡಿ
    In (ರಾಜ್ಯ ) ಜಿಲ್ಲೆ
  • ಮಳೆ ಕೊರತೆ: ತೋಟಗಾರಿಕೆ ಬೆಳೆಗಳ ರಕ್ಷಣೆಗೆ ವಿಜ್ಞಾನಿಗಳ ಕ್ಷೇತ್ರ ಅಧ್ಯಯನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿಗೆ ಅ.11 ಕೊನೆ ದಿನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.