Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಾಸಗಿ ಪ್ರತಿಷ್ಠಿತ ಶಾಲೆಗಳಲ್ಲಿ ಆರ್ಟಿಇ ಪ್ರವೇಶ ಮರುಪ್ರಾರಂಭಿಸಿ
(ರಾಜ್ಯ ) ಜಿಲ್ಲೆ

ಖಾಸಗಿ ಪ್ರತಿಷ್ಠಿತ ಶಾಲೆಗಳಲ್ಲಿ ಆರ್ಟಿಇ ಪ್ರವೇಶ ಮರುಪ್ರಾರಂಭಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹಿಸಿ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆರ್ಥಿಕವಾಗಿ ದುರ್ಬಲ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ, ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶಿಕ್ಷಣದ ಹಕ್ಕು (RTE) ಕಾಯ್ದೆಯಡಿ ಅರ್ಹ ಮಕ್ಕಳಿಗೆ ಪ್ರವೇಶ ಕಲ್ಪಿಸುವ ವ್ಯವಸ್ಥೆಯನ್ನು ಮರುಪ್ರಾರಂಭಿಸಬೇಕೆಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.), ಬೆಂಗಳೂರು – ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಸಮಿತಿಯ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಆರ್ಟಿಇ ಪ್ರವೇಶ ವ್ಯವಸ್ಥೆಯಲ್ಲಿನ ಬದಲಾವಣೆಗಳನ್ನು ಮರುಪರಿಶೀಲಿಸಿ, ಅರ್ಹ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಕರ್ನಾಟಕದಲ್ಲಿ RTE ಕಾಯ್ದೆಯಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅರ್ಹ ಮಕ್ಕಳಿಗೆ ಪ್ರವೇಶ ಪಡೆಯಲು ಅವಕಾಶವಿತ್ತು. ಆದರೆ 2018ರ ಡಿಸೆಂಬರ್‌ನಲ್ಲಿ ನಡೆದ ಸಚಿವ ಸಂಪುಟದ ನಿರ್ಧಾರ ಹಾಗೂ 30-01-2019ರಂದು RTE ನಿಯಮಗಳ Rule 4ಕ್ಕೆ ಮಾಡಲಾದ ತಿದ್ದುಪಡಿಯ ನಂತರ, ನೆರೆಹೊರೆಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳು ಲಭ್ಯವಿರುವ ಪ್ರದೇಶಗಳಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ RTE ಪ್ರವೇಶಕ್ಕೆ ನಿರ್ಬಂಧಗಳು ಉಂಟಾದವು. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ಅವಕಾಶ ಸೀಮಿತವಾಗಿದೆ ಎಂಬುದು ಸಮಿತಿಯ ಅಭಿಪ್ರಾಯವಾಗಿದೆ.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡುವುದರ ಜೊತೆಗೆ, ಬಡ ಮತ್ತು ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು. ಮಕ್ಕಳ ಶಿಕ್ಷಣದ ಹಕ್ಕು ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕಬಾಡೆ, ವಿಜಯಪುರ ಜಿಲ್ಲಾ ಅಧ್ಯಕ್ಷ ನಾಗರಾಜ ಕಬಾಡೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಸೆ ಸೇರಿದಂತೆ ಹಲವರು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.