Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
(ರಾಜ್ಯ ) ಜಿಲ್ಲೆ

ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಸರ್ಕಾರದ ಕೆಲವು ಲಾಂಛನಗಳು ಹಾಗೂ ಹೆಸರುಗಳನ್ನು ಪ್ರಮುಖವೆಂದು ಪರಿಗಣಿಸಿ, ಅವುಗಳ ಅನುಚಿತವಾಗಿ ಬಳಸುವುದನ್ನು ತಡೆಯಲು ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯ್ದೆ, ೧೯೫೦ ಜಾರಿಗೆ ತರಲಾಗಿದೆ.
ಈ ಕಾಯ್ದೆಯ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಲಾಂಛನ ಮತ್ತು ಹೆಸರುಗಳನ್ನು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವ್ಯಾಪಾರ, ವ್ಯವಹಾರ, ಹಕ್ಕು ಸ್ವಾಮ್ಯದಲ್ಲಿ,ಚಿಹ್ನೆ ಅಥವಾ ವಿನ್ಯಾಸದಲ್ಲಿ ಬಳಸುವಂತಿಲ್ಲ. ಅಲ್ಲದೆ, ಕಾಯ್ದೆಯ ಸೆಕ್ಷನ್ ೪ರ ಅನ್ವಯ, ಅಂತಹ ಹೆಸರುಗಳನ್ನು ನೋಂದಾಯಿಸಲು ಯಾವುದೇ ಸಕ್ಷಮ ಪ್ರಾಧಿಕಾರವು ಅನುಮತಿ ನೀಡುವಂತಿಲ್ಲ.
ಆದಾಗ್ಯೂ, ಖಾಸಗಿ ಸಂಘ-ಸಂಸ್ಥೆಗಳಿಂದ ಅನೇಕ ಲಾಂಛನಗಳು ಮತ್ತು ಹೆಸರುಗಳ ನೋಂದಣಿಯಾಗುತ್ತಿರುವುದು ಕಂಡುಬಂದಿದೆ. ಇದರಿಂದ ಸಂಬಂಧಪಟ್ಟ ಸಂಘ-ಸಂಸ್ಥೆಗಳು ಸರ್ಕಾರದೊಂದಿಗೆ ಅಧಿಕೃತ ಸಂಬಂಧ ಹೊಂದಿವೆ ಎಂಬ ತಪ್ಪು ಕಲ್ಪನೆ ಸಾರ್ವಜನಿಕರಲ್ಲಿ ಮೂಡುವ ಸಾಧ್ಯತೆಯಿದೆ. ಆದ್ದರಿಂದ ಕಾಯ್ದೆಯ ಅನುಸೂಚಿಯಲ್ಲಿನ ಲಾಂಛನ ಮತ್ತು ಹೆಸರುಗಳ ಅನುಚಿತ ಬಳಕೆಯಾಗದಂತೆ ಕ್ರಮವಹಿಸಲು ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಎಸ್.ಕೆ. ಭಾಗ್ಯಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.