Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
(ರಾಜ್ಯ ) ಜಿಲ್ಲೆ

ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಿರಿಯ ನಾಗರಿಕರಲ್ಲಿ ಮರೆವು ರೋಗದ (ಡಿಮೆನ್ಷಿಯಾ) ಕುರಿತು ಜಾಗೃತಿ ಮೂಡಿಸುವುದು ಹಾಗೂ ರೋಗದ ಆರಂಭಿಕ ಲಕ್ಷಣಗಳನ್ನು ಗುರುತಿಸಿ ಸೂಕ್ತ ಆರೋಗ್ಯ ಸೇವೆ ಪಡೆಯಲು ನೆರವಾಗುವ ಉದ್ದೇಶದಿಂದ ವಿಜಯಪುರ ಮತ್ತು ಇಂಡಿ ಉಪವಿಭಾಗಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಜಾರಿಗೊಳಿಸಲಾಗಿರುವ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯ ೨೦೨೬-೨೭ನೇ ಸಾಲಿನ ಕಾರ್ಯಕ್ರಮದ ಅಂಗವಾಗಿ ಈ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ಮಾರ್ಗಸೂಚಿಯಂತೆ, ರಾಜ್ಯದ ಎಲ್ಲ ಜಿಲ್ಲೆಗಳ ಪ್ರತಿ ಕಂದಾಯ ಉಪವಿಭಾಗ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ವಿಜಯಪುರ ಉಪವಿಭಾಗ ಮಟ್ಟದ ಶಿಬಿರವು ಅಕ್ಟೋಬರ್ ೧೩ರಂದು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ನೆಲಮಹಡಿಯಲ್ಲಿರುವ ಹಿರಿಯ ನಾಗರಿಕರ ಆರೋಗ್ಯ ಕೇಂದ್ರದ ಕೊಠಡಿ ಸಂಖ್ಯೆ ೦೮ರಲ್ಲಿ ನಡೆಯಲಿದೆ. ಇಂಡಿ ಉಪವಿಭಾಗ ಮಟ್ಟದ ಶಿಬಿರವು ಅಕ್ಟೋಬರ್ ೧೫ರಂದು ಇಂಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಭವನದಲ್ಲಿ ಜರುಗಲಿದೆ.
ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ನಿಗದಿತ ದಿನಾಂಕಗಳAದು ನಡೆಯುವ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.