Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
(ರಾಜ್ಯ ) ಜಿಲ್ಲೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಗೋಶಾಲೆ, ಮೇವು ಬ್ಯಾಂಕ್ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕಲು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಮೂಲಕ ಸಿಂದಗಿಗೆ ತೆರಳುವ ಸಂದರ್ಭದಲ್ಲಿ ಶುಕ್ರವಾರ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಅಧ್ಯಕ್ಷ ವಿಜಯೇಂದ್ರರನ್ನು ಕಂಡು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅಧ್ಯಕ್ಷ ಸ್ಪಂದಿಸುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಅಭಿಮಾನಿಗಳು ಪಕ್ಷದ ರಾಜ್ಯಾಧ್ಯಕ್ಷರಿಗೆ ಹೆದ್ದಾರಿಯಲ್ಲಿಯೇ ಸನ್ಮಾನಿಸಿದರು.
ಸಿಂದಗಿ ಕಾರ್ಯಕ್ರಮಕ್ಕೆ ವಿಳಂಬ ನೆಪದ ಕಾರಣ ಹೇಳಿ ಪಕ್ಷದ ಯಾವುದೇ ಕಾರ್ಯಕರ್ತರನ್ನು ಮಾತನಾಡಿಸದೇ ಹೊರಟ ಅಧ್ಯಕ್ಷರ ವರ್ತನೆಗೆ ಹಲವರು ಬೇಸರ, ಅಸಮಾಧಾನ ವ್ಯಕ್ತಪಡಿಸಿದರು.
ಸಂಸದ ರಮೇಶ ಜಿಗಜಿಣಗಿ, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ(ಸಾಸನೂರ), ಎ.ಎಸ್.ಪಾಟೀಲ(ನಡಹಳ್ಳಿ), ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಕಾರ್ಯದರ್ಶಿ ರಮೇಶ ಮಸಬಿನಾಳ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಧುರೀಣ ಬಸನಗೌಡ ಪಾಟೀಲ(ಯಡಿಯಾಪೂರ) ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಗಾಯತ್ರಿ ದೇವೂರ, ಶಿಲ್ಪಾ ಕುದರಗೊಂಡ, ಸೋಮಶೇಖರ ಹಿರೇಮಠ, ಸಂಪತ್ ಜಮಾದಾರ, ಸಿದ್ದು ಪಾಟೀಲ(ಜಾಲವಾದ),ಸಿದ್ರಾಮಯ್ಯ ಮಠ(ಸಾತಿಹಾಳ), ಮಹಾಂತೇಶ ಬಿರಾದಾರ , ಶ್ರೀಮಂತ ತಳವಾರ, ಸೇರಿದಂತೆ ಜಿಲ್ಲೆ ಹಾಗೂ ಮತಕ್ಷೇತ್ರದ ಪ್ರಮುಖರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ

ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ

ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರ ನಿರ್ವಹಣೆ: ರಾಜ್ಯ ಸರ್ಕಾರ ಸಂಪೂರ್ಣ ವಿಫಲ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಶೀಘ್ರ ಕ್ರಮ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.12ಕ್ಕೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಅಧಿವೇಶನ
    In (ರಾಜ್ಯ ) ಜಿಲ್ಲೆ
  • ಕೆ-ಸೆಟ್ ಪರೀಕ್ಷೆ: ೨೪ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅ.೩೦ರೊಳಗೆ ಅರ್ಜಿ ಆಹ್ವಾನ
    In Uncategorized
  • ಹಿರಿಯ ನಾಗರಿಕರಿಗೆ ಉಚಿತ ಡಿಮೆನ್ಷಿಯಾ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ಪಾಲನೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.