Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ

ಹೆಣ್ಣು ಜಗವ ಬೆಳಗುವ ದೇವತೆ :ಡಾ.ಹೊಸಮನಿ

ಬಯಲು ಬಹಿರ್ದೆಸೆ ತಡೆಯದಿದ್ದರೆ ರಸ್ತೆಯೇ ಬಂದ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಗೆ ೩೭೧(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಗೆ ೩೭೧(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾ ೩೭೧(ಜೆ) ಹೋರಾಟ ಸಮಿತಿ ಮುಖಂಡರು ವಿಜಯಪುರ ಜಿಲ್ಲೆಗೆ ೩೭೧(ಜೆ) ಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ಮನವಿ ಸಲ್ಲಿಸಿದರು.
೩೭೧(ಜೆ) ಮೀಸಲಾತಿ ಜಾರಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಕೈ ಬಿಟ್ಟಿದ್ದರಿಂದ ಜಿಲ್ಲೆಯ ಜನರಿಗೆ ದೊಡ್ಡ ಅನ್ಯಾಯವಾಗಿದೆ. ವಿಜಯಪುರ ಜಿಲ್ಲೆಗೆ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತಂದು ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕು ಎಂದು ಹೋರಾಟಗಾರರು ಮನವಿ ಮಾಡಿದರು.
ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ ೨೫ ಲಕ್ಷ ಜನರ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ ೩೭೧(ಜೆ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಯನ್ನು ಮೀಸಲಾತಿಯಡಿ ಸೇರಿಸಿ ಜಿಲ್ಲೆಯ ಸಮಸ್ತ ಜನರಿಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಇದೆ ಸಂದರ್ಭದಲ್ಲಿ ಆಗ್ರಹಿಸಿದರು
ಮನವಿ ಸ್ವೀಕರಿಸಿದ ಲೋಣಿ ಅವರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೋರಾಟ ಸಮಿತಿ ಹಾಗೂ ಜಿಲ್ಲೆಯ ಜನರ ನ್ಯಾಯಯುತ ಬೇಡಿಕೆ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಬಿ ಪಾಟೀಲ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಗಮನಕ್ಕೆ ತಂದು ಜಿಲ್ಲೆಗೆ ೩೭೧(ಜೆ) ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಈರಣ್ಣ ಪಟ್ಟಣಶೆಟ್ಟಿ,ವಿಜಯಪುರ ಜಿಲ್ಲಾ ೩೭೧(ಜೆ ) ಹೋರಾಟ ಸಮಿತಿಯ ಮುಖಂಡರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಅನಿಲ ಇಕ್ಕಡೆ, ನ್ಯಾಯವಾದಿ ಎನ್ ಸುರೇಶಕುಮಾರ ಮಹಾದೇವಪ್ಪ ತೇಲಿ, ಸಾಗರ ಸಾವಳಗಿ ಅರುಣಕುಮಾರ ತೇರದಾಳ, ಹರೀಶ ಶಿರೂರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ

ಹೆಣ್ಣು ಜಗವ ಬೆಳಗುವ ದೇವತೆ :ಡಾ.ಹೊಸಮನಿ

ಬಯಲು ಬಹಿರ್ದೆಸೆ ತಡೆಯದಿದ್ದರೆ ರಸ್ತೆಯೇ ಬಂದ್!

ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆ :ಡಾ.ದೇವಾನಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೈಸೂರು ದಸರಾ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಜಗವ ಬೆಳಗುವ ದೇವತೆ :ಡಾ.ಹೊಸಮನಿ
    In (ರಾಜ್ಯ ) ಜಿಲ್ಲೆ
  • ಬಯಲು ಬಹಿರ್ದೆಸೆ ತಡೆಯದಿದ್ದರೆ ರಸ್ತೆಯೇ ಬಂದ್!
    In (ರಾಜ್ಯ ) ಜಿಲ್ಲೆ
  • ವೈಭವದ ದಸರಾ ಆಚರಣೆಗೆ ಸಕಲ ಸಿದ್ಧತೆ :ಡಾ.ದೇವಾನಂದ
    In (ರಾಜ್ಯ ) ಜಿಲ್ಲೆ
  • ಪೌಷ್ಟಿಕ ಆಹಾರದಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಬೇಸಿಗೆಗೂ ಮುನ್ನವೇ ಚಿಂಚೋಳಿಯಲ್ಲಿ ಕುಡಿವ ನೀರಿಗೆ ಹಾಹಾಕಾರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ ೩೭೧(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮರಡಿಸಿದ್ದೇಶ್ವರ ದೇವಸ್ಥಾನದಲ್ಲಿ ಘಟಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಮುಂಗುರುಳ ಮರೆಯ ಚುಂಬನ
    In ವಿಶೇಷ ಲೇಖನ
  • ಡಿಜಿಟಲ್ ಯುಗದಲ್ಲಿ ಜವಾಬ್ದಾರಿ ಅತ್ಯಗತ್ಯ :ಡಾ.ಸದಾಶಿವಮ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.