Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಉಕ ಅವಹೇಳನಕಾರಿ ಹೇಳಿಕೆಗೆ ಕದಂಬ ಸೈನ್ಯ ಖಂಡನೆ
(ರಾಜ್ಯ ) ಜಿಲ್ಲೆ

ಸಿಎಂ ಉಕ ಅವಹೇಳನಕಾರಿ ಹೇಳಿಕೆಗೆ ಕದಂಬ ಸೈನ್ಯ ಖಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಉತ್ತರ ಕರ್ನಾಟಕದ ಕನ್ನಡಿಗರು ಕೂಲಿ ಕೆಲಸಕ್ಕೆ ಬಂದು ವಾಪಸ್ ಹೋಗುವುದೇ ಇಲ್ಲ ಎಂಬಿತ್ಯಾದಿಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಪ ಮಾಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ (ರಿ) ಉಗ್ರವಾಗಿ ಖಂಡಿಸಿದೆ.
ಕನ್ನಡ ನಾಡು ಒಂದೇ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ, ಮಲೆನಾಡು, ಬಯಲುಸೀಮೆ ಎಂಬ ಭೇದವಿಲ್ಲದೆ ನಾವೆಲ್ಲರೂ ಕನ್ನಡ ತಾಯಿಯ ಮಕ್ಕಳು. ಕನ್ನಡಿಗನು ಕರ್ನಾಟಕದಲ್ಲಿ ಎಲ್ಲಿ ಬೇಕಾದರೂ ಬದುಕುವ, ದುಡಿಯುವ ಹಕ್ಕು ಸಂವಿಧಾನಬದ್ಧ ಹಕ್ಕು. ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ.
ಬೆಂಗಳೂರು ಕಟ್ಟಿದ್ದೇ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಕನ್ನಡಿಗರ ಬೆವರಿನಿಂದ. ಇಂದು ಬೆಂಗಳೂರಿನ ಪ್ರತಿ ಕಟ್ಟಡ, ಪ್ರತಿ ರಸ್ತೆಯಲ್ಲಿ ನಮ್ಮ ಉತ್ತರ ಕರ್ನಾಟಕದ ಅಣ್ಣ-ತಮ್ಮಂದಿರ ರಕ್ತ, ಬೆವರು ಇದೆ. ಅವರನ್ನು ಕೂಲಿ ಎಂದು ಹೀಯಾಳಿಸುವುದು ಅಕ್ಷಮ್ಯ. ಕನ್ನಡಿಗರನ್ನು ಉತ್ತರ-ದಕ್ಷಿಣ ಎಂದು ಒಡೆಯುವ ಪ್ರಯತ್ನ ನಿಲ್ಲಿಸಿ ಎಂದು ಕದಂಬ ಸೈನ್ಯ ಎಚ್ಚರಿಕೆ ನೀಡಿದೆ.
ಕೂಡಲೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಉತ್ತರ ಕರ್ನಾಟಕದ ಜನರ ಕ್ಷಮೆ ಕೇಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಕನ್ನಡಿಗರನ್ನು ಜಾಗೃತಿ ಮೂಡಿಸುವ ಕೆಲಸ ಮಾಡಿ ಚಳವಳಿ ರೂಪಿಸುತ್ತೇವೆ ಎಂದು ಬೇಕ್ರಿ ರಮೇಶ್
ರಾಜ್ಯಾಧ್ಯಕ್ಷ‌, ರಾಜ್ಯ ಉಪಾಧ್ಯಕ್ಷ ಎನ್ ಸಿ ಕಾಂಬಳೆ, ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡೂರ, ಈರಯ್ಯ ಹಿರೇಮಠ ವಿಜಯಪುರ ಜಿಲ್ಲೆ ಅಧ್ಯಕ್ಷ,
ಇಫಾ೯ನ್ ಬೀಳಗಿ ಜಿಲ್ಲಾ ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • 36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ
    In (ರಾಜ್ಯ ) ಜಿಲ್ಲೆ
  • ೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನವರಾತ್ರಿ ಉತ್ಸಾಹ: ಶ್ವೇತ ಕಾಂತಿಯಲ್ಲಿ ನಾರಿ ಲೋಕ ವೈಭವ ‌‌‌
    In (ರಾಜ್ಯ ) ಜಿಲ್ಲೆ
  • ಮನಸ್ಸಿನ ಸಂತೃಪ್ತಿಗಾಗಿ ಪುರಾಣ-ಪ್ರವಚನ ಆಲಿಸಿ :ಮಾಗಣಗೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿಎಂ ಉಕ ಅವಹೇಳನಕಾರಿ ಹೇಳಿಕೆಗೆ ಕದಂಬ ಸೈನ್ಯ ಖಂಡನೆ
    In (ರಾಜ್ಯ ) ಜಿಲ್ಲೆ
  • ಯಶಸ್ವೀ ಮಹಿಳೆಯ ಹಿಂದೆ ಅವಳ ಪತಿಯ ಪಾಲಿರುತ್ತದೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 13,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.