Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ
(ರಾಜ್ಯ ) ಜಿಲ್ಲೆ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅ.೨೩ರಂದು ಕಿತ್ತೂರು ಚೆನ್ನಮ್ಮ, ನ.೧೧ರಂದು ಒನಕೆ ಓಬವ್ವ &
ನ.೨೭ರಂದು ಕನಕದಾಸ ಜಯಂತಿ ಆಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ, ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಟೋಬರ್ ೨೩ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ನವೆಂಬರ್ ೧೧ರಂದು ಒನಕೆ ಓಬವ್ವ ಜಯಂತಿ ಹಾಗೂ ನವೆಂಬರ್ ೨೭ರಂದು ಕನಕದಾಸ ಜಯಂತಿಯನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಆಗಿ ಆಚರಿಸಲಾಗುವುದು ಎಂದು ತಿಳಿಸಿದರು. ಅ. ೨೩ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅಂದು ಬೆಳಿಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ನ.೧೧ರಂದು ಒನಕೆ ಓಬವ್ವ ಜಯಂತಿ: ರಂಗಮಂದಿರದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ವಿಶೇಷ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅವರ ಅಪ್ರತಿಮ ಸಾಹಸ ಹಾಗೂ ಶೌರ್ಯ ಅವರ ಜೀವನಾದರ್ಶಗಳನ್ನು ತಿಳಿಸಿಕೊಡಲಾಗುವುದು.
ನ.೨೭ರಂದು ಕನಕದಾಸ ಜಯಂತಿ: ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಗೊಂಬೆ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಅಡಿವೆಪ್ಪ ಸಾಲಗಲ್, ಮಲ್ಲಣ್ಣ, ರಾಜು ಕಗ್ಗೊಡ, ಸತೀಶ್ ಕುಮಾರ್, ಸಿದ್ದು ಧನಗೊಂಡ, ಮಲ್ಲಣ್ಣ ಶಿರಶ್ಯಾಳ, ಸಿದ್ದರಾಮ ಶಿರಿಶ್ಯಾಡ್, ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ

36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ

೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ

ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಳವಾಡದಲ್ಲಿ ಅ.16ರಂದು ‘ಬಯಲು ಬಯಲಾಯಿತ್ತು’ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • 36 ವರ್ಷಗಳ ಪರಂಪರೆಗೆ ಸಾಕ್ಷಿಯಾದ ಆದಿಶಕ್ತಿ ಯುವಕ ಮಂಡಳ
    In (ರಾಜ್ಯ ) ಜಿಲ್ಲೆ
  • ೩೭೧ (ಜೆ) ಹೋರಾಟ ಜನಾಂದೋಲನವಾಗಬೇಕು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಸಂಸದೀಯ ಕಾರ್ಯಕಲಾಪಗಳ ಕುರಿತು ಅರಿಯಬೇಕು
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ-ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನವರಾತ್ರಿ ಉತ್ಸಾಹ: ಶ್ವೇತ ಕಾಂತಿಯಲ್ಲಿ ನಾರಿ ಲೋಕ ವೈಭವ ‌‌‌
    In (ರಾಜ್ಯ ) ಜಿಲ್ಲೆ
  • ಮನಸ್ಸಿನ ಸಂತೃಪ್ತಿಗಾಗಿ ಪುರಾಣ-ಪ್ರವಚನ ಆಲಿಸಿ :ಮಾಗಣಗೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿಎಂ ಉಕ ಅವಹೇಳನಕಾರಿ ಹೇಳಿಕೆಗೆ ಕದಂಬ ಸೈನ್ಯ ಖಂಡನೆ
    In (ರಾಜ್ಯ ) ಜಿಲ್ಲೆ
  • ಯಶಸ್ವೀ ಮಹಿಳೆಯ ಹಿಂದೆ ಅವಳ ಪತಿಯ ಪಾಲಿರುತ್ತದೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 13,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.