Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’
(ರಾಜ್ಯ ) ಜಿಲ್ಲೆ

ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಿತ್ತೂರು ಉತ್ಸವ-೨೦೨೬ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ‘ವಿಜಯ ಜ್ಯೋತಿ ಯಾತ್ರೆ’ ಅಕ್ಟೋಬರ್ ೧೪ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದೆ. ಅಂದು ಸಂಜೆ ೬.೩೦ಕ್ಕೆ ಕೋಲಾರ ಮಾರ್ಗವಾಗಿ ವಿಜಯಪುರ ನಗರ ಪ್ರವೇಶಿಸಲಿರುವ ಯಾತ್ರೆಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಿ, ಪೂಜಾ ಕಾರ್ಯಕ್ರಮ ನೆರವೇರಿಸಲಾಗುವುದು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಾಗತ ಹಾಗೂ ಪೂಜಾ ಕಾರ್ಯಕ್ರಮದ ಬಳಿಕ ವಿಜಯ ಜ್ಯೋತಿ ಯಾತ್ರೆಯು ವಿಜಯಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ತಿಕೋಟಾ ಮಾರ್ಗವಾಗಿ ಅಥಣಿಯತ್ತ ಪ್ರಯಾಣ ಮುಂದುವರಿಸಲಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಜಯ ಜ್ಯೋತಿ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

ಕುರುಬರ ಕಲೆ-ಸಂಸ್ಕೃತಿ ಅಕಾಡೆಮಿ ಸ್ಥಾಪಿಸುವಂತೆ ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವ್ಯಕ್ತಿ ಕಾಣೆ: ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಅ.19ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಅ.೧೪ರಂದು ವಿಜಯಪುರಕ್ಕೆ ‘ವಿಜಯ ಜ್ಯೋತಿ ಯಾತ್ರೆ’
    In (ರಾಜ್ಯ ) ಜಿಲ್ಲೆ
  • ಕುರುಬರ ಕಲೆ-ಸಂಸ್ಕೃತಿ ಅಕಾಡೆಮಿ ಸ್ಥಾಪಿಸುವಂತೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಚೆಸ್: ರಾಜ್ಯಮಟ್ಟಕ್ಕೆ ಭೂಮಿಕಾ & ಸ್ಪೂರ್ತಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟದ ಕಿಚ್ಚು ಜಾರಿಯಾಗುವರೆಗೂ ನಿಲ್ಲುವುದಿಲ್ಲ
    In (ರಾಜ್ಯ ) ಜಿಲ್ಲೆ
  • ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ; ಚಿರತೆ ಕಾರ್ಯಾಚರಣೆಗೆ ವೇಗ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯಲ್ಲಿ ದುಡಿದವರಿಗೆ ಟಿಕೆಟ್ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.