Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ

ಧನಾತ್ಮಕತೆ ಹೀಗಿರಬೇಕು..!!

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನವರಾತ್ರಿ ಸಂಭ್ರಮ: ಬನ್ನಿ ಮರಕ್ಕೆ ಪೂಜೆ, ದೀಪೋತ್ಸವ
(ರಾಜ್ಯ ) ಜಿಲ್ಲೆ

ನವರಾತ್ರಿ ಸಂಭ್ರಮ: ಬನ್ನಿ ಮರಕ್ಕೆ ಪೂಜೆ, ದೀಪೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ನವರಾತ್ರಿಯ ಮೂರನೇ ದಿನದ ಅಂಗವಾಗಿ ಚಡಚಣ ಪಟ್ಟಣದ ಆದರ್ಶ ನಗರ ಬಡಾವಣೆಯ ಮಹಿಳೆಯರು ಒಗ್ಗೂಡಿ ಬಿಸಿಲ ಸಿದ್ದರಾಯ ದೇವಸ್ಥಾನದ ಆವರಣದಲ್ಲಿರುವ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಮೆರೆದರು.
ಪೂಜಾ ಕಾರ್ಯಕ್ರಮದ ಬಳಿಕ ಕಾಂಬಳೆ ಪರಿವಾರದವರ ವತಿಯಿಂದ ಹೆಣ್ಣು ಮಕ್ಕಳಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಿಳೆಯರು ಸಾಂಪ್ರದಾಯಿಕ ಆಚರಣೆಗಳಲ್ಲಿ ಪಾಲ್ಗೊಂಡು ನವರಾತ್ರಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಬಡಾವಣೆಯ ಹಲವಾರು ಮಹಿಳೆಯರು ಉಪಸ್ಥಿತರಿದ್ದರು.

ದೀಪೋತ್ಸವದ ಬೆಳಕಿನಲ್ಲಿ ಮಿಂದೆದ್ದ ನೇಕಾರ ಕಾಲನಿ ಮರಡಿ

ಚಡಚಣ ಪಟ್ಟಣದ ನೇಕಾರ ಕಾಲನಿ ಮರಡಿಯ ಶ್ರೀ ಆದಿಶಕ್ತಿ ಜಗದಂಬಾ ನವರಾತ್ರೋತ್ಸವ ಮಂಡಳಿಯ ವತಿಯಿಂದ ನವರಾತ್ರಿ ಅಂಗವಾಗಿ ದೇವಿಯ ಆವರಣದಲ್ಲಿ ದೀಪಾಲಂಕಾರ ಮಾಡಿ ವಿಜೃಂಭಣೆಯಿಂದ ದೀಪೋತ್ಸವ ಆಚರಿಸಲಾಯಿತು.
ಮಂಡಳಿಯ ಮಹಿಳೆಯರು ಒಗ್ಗೂಡಿ ದೀಪಗಳನ್ನು ಬೆಳಗಿಸುವ ಮೂಲಕ ಭಕ್ತಿಭಾವದಿಂದ ದೇವಿಯನ್ನು ಆರಾಧಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ

ಧನಾತ್ಮಕತೆ ಹೀಗಿರಬೇಕು..!!

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತೀಯ ಸಮಾಜವಾದದ ಜನಕ ಜಯಪ್ರಕಾಶ ನಾರಾಯಣ
    In ವಿಶೇಷ ಲೇಖನ
  • ಧನಾತ್ಮಕತೆ ಹೀಗಿರಬೇಕು..!!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 15,2026
    In ದಿನಪತ್ರಿಕೆ
  • ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
    In (ರಾಜ್ಯ ) ಜಿಲ್ಲೆ
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.