Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ

ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪ್ರಮುಖ ಏರು ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ, ನಗರದ ಹಲವು ಪ್ರದೇಶಗಳಲ್ಲಿ ಅ.೧೫ ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪ್‌ಹೌಸ್ ನೀರು ತಲುಪಿಸುವ ೯೬೫/೯೦೦ ಎಂ.ಎಂ. ವ್ಯಾಸದ ಮುಖ್ಯ ಏರು ಕೊಳವೆ ಮಾರ್ಗದ ದೇವಗಿರಿ ತೋಟದ ಹತ್ತಿರ ಅ.೧೪ ರಂದು ಕೊಳವೆ ಮಾರ್ಗ ಹಾನಿ ಆಗಿದೆ.
ಈ ನೀರು ಸೋರಿಕೆ ದುರಸ್ತಿ ಕಾಮಗಾರಿ ಜಲಮಂಡಳಿ ವತಿಯಿಂದ ತಕ್ಷಣವೇ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಪೂರೈಕೆಯಾಗುವ ನಗರದ ವಿವಿಧ ಪ್ರದೇಶಗಳಿಗೆ ಅ.೧೫ ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ

ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ

ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಮುಖ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಮುಖ್ಯ
    In (ರಾಜ್ಯ ) ಜಿಲ್ಲೆ
  • ‘ವ್ಯಾಲ್ಯೂ ವೆಂಚರ್ಸ್’ ಸಂಸ್ಥೆಯಿಂದ ಕ್ಯಾಂಪಸ್ ಉದ್ಯೋಗ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅ.೧೮ರಿಂದ ಶ್ರೀ ಬಿ.ಎಂ.ಪಾಟೀಲ ಮೆಮೊರಿಯಲ್ ಕ್ರಿಕೆಟ್ ಪಂದ್ಯಾವಳಿ
    In (ರಾಜ್ಯ ) ಜಿಲ್ಲೆ
  • ೩೭೧ ಜೆ & ರೈತರ ಹೋರಾಟಕ್ಕೆ ವಕೀಲರ ಸಂಘ ಬೆಂಬಲ
    In (ರಾಜ್ಯ ) ಜಿಲ್ಲೆ
  • ಪ್ರಧಾನ ದಸರಾ ಕವಿಗೋಷ್ಠಿಗೆ ಸುಧಾ ಪಾಟೀಲ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅ.16 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.