Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ತಡರಾತ್ರಿ ಯುವಕನೊಬ್ಬನ ಭೀಕರ ಹತ್ಯೆ ನಡೆದಿದ್ದು, ನವರಾತ್ರಿ ಸಂಭ್ರಮದ ನಡುವೆಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಆತಂಕ ಮೂಡಿಸಿದೆ. ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲ್ತಾಪ್ ಮನಗೂಳಿ (30) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದ ಎನ್ನಲಾಗಿದೆ.
ಅಲ್ತಾಪ್ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮನೆಯಿಂದ ಹೊರಗೆ ಹೋಗಿದ್ದ. ಆದರೆ ಮರುದಿನ ಬೆಳಿಗ್ಗೆ ಆತ ಶವವಾಗಿ ಪತ್ತೆಯಾಗಿದ್ದಾನೆ. ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಲ್ತಾಪ್ ಮೇಲೆ ಮೊದಲು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಬಳಿಕ ಆತ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದಾಗ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಆದರೆ ಹತ್ಯೆಯ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಹಲವು ಜನರಿಂದ ಹತ್ಯೆಯಾಗಿರುವ ಶಂಕೆ: ಘಟನಾ ಸ್ಥಳದ ಸುತ್ತಮುತ್ತ ರಕ್ತದ ಕಲೆಗಳು ಕಂಡುಬಂದಿದ್ದು, ಹಲವು ಜನರು ಸೇರಿ ಹತ್ಯೆ ಮಾಡಿರಬಹುದು ಎಂದು ಮೃತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬರುವ ಮೊದಲೇ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ

ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ

ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರಗಾಲದಲ್ಲಿ ಗ್ರಾಮೀಣರಿಗೆ ಉದ್ಯೋಗ-ಕುಡಿಯುವ ನೀರಿಗೆಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಾಸಾಶನ ಸೌಲಭ್ಯ ಕಲ್ಪಿಸಲು ವಿಕಲಚೇತನರ ಸಂಘ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ
    In (ರಾಜ್ಯ ) ಜಿಲ್ಲೆ
  • ಗುಡಿ ಹಾಗೂ ಅತಿಸಣ್ಣ ಕೈಗಾರಿಕೆ ಸ್ಥಾಪನೆಗೆ; ಸಬ್ಸಿಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಆನಂದ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಅ.೧೫ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಮುಖ್ಯ
    In (ರಾಜ್ಯ ) ಜಿಲ್ಲೆ
  • ‘ವ್ಯಾಲ್ಯೂ ವೆಂಚರ್ಸ್’ ಸಂಸ್ಥೆಯಿಂದ ಕ್ಯಾಂಪಸ್ ಉದ್ಯೋಗ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅ.೧೮ರಿಂದ ಶ್ರೀ ಬಿ.ಎಂ.ಪಾಟೀಲ ಮೆಮೊರಿಯಲ್ ಕ್ರಿಕೆಟ್ ಪಂದ್ಯಾವಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.