Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ವಹಿಸಿ :ಮಾಶ್ಯಾಳ
(ರಾಜ್ಯ ) ಜಿಲ್ಲೆ

ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ವಹಿಸಿ :ಮಾಶ್ಯಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ರಾವುತರಾಯ ಮಲ್ಲಯ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪಟ್ಟಣದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆಯ ಹಿರಿಯ ನಿರೀಕ್ಷಣಾಧಿಕಾರಿ ಎಂ.ಆರ್.ಮಾಶ್ಯಾಳ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸೋಮಶೇಖರ ಭೋವಿ ಅವರಿಗೆ ಸೂಚನೆ ನೀಡಿದರು.
ಪಟ್ಟಣದಲ್ಲಿ ಇದೇ ದಿ: ೨೨ ರಿಂದ ೨೭ ರವರೆಗೆ ಜಾತ್ರೆ ಜರುಗುತ್ತಿರುವುದರಿಂದ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಜನರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆ, ಹಾಗೂ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ನೀರು ನಿಂತು ಗಲೀಜು ಆಗದಂತೆ ಕ್ರಮ ವಹಿಸುವುದು. ಪಟ್ಟಣದ ಚರಂಡಿಗಳನ್ನು ಸ್ವಚ್ಛಗೊಳಿಸಿ ಕ್ರಿಮಿನಾಶಕ ಪೌಡರ್ ಸಿಂಪರಣೆ ಹಾಗೂ ಕುಡಿಯುವ ನೀರಿನ ಮೂಲಗಳನ್ನು ಕ್ಲೋರಿನೇಶನ್ ಮಾಡುವುದು ಮತ್ತು ಅವುಗಳ ಸುತ್ತಮುತ್ತ ದನಕರು, ವಾಹನ ತೊಳೆಯದಂತೆ ಕ್ರಮ ಕೈಗೊಳ್ಳುವುದು. ಮುಖ್ಯವಾಗಿ ಬಯಲು ಮಲ ವಿಸರ್ಜನೆ ನಿಷೇಧಿಸುವುದು. ಜೊತೆಗೆ ಕಲುಷಿತ ನೀರು ಮತ್ತು ಕರಿದ ಆಹಾರ ಪದಾರ್ಥಗಳಿಂದ ಬರುವ ರೋಗ ರುಜಿನಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಅವುಗಳು ಬರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿದರು.
ಆರೋಗ್ಯ ಇಲಾಖೆಯ ನಿರೀಕ್ಷಣಾಧಿಕಾರಿ ಲಕ್ಷೀಕಾಂತ ಲಾಲಿ, ಪಂಚಾಯಿತಿ ಸಿಬ್ಬಂದಿ ಬಸವರಾಜ ನಾಟೀಕಾರ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.