Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
(ರಾಜ್ಯ ) ಜಿಲ್ಲೆ

ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲನಡಹಳ್ಳಿ ಕಿಡಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಿಕವರಿಯಲ್ಲಿ, ತೂಕದಲ್ಲಿ, ಕಟಾವಿನಲ್ಲಿ ಆಗುತ್ತಿರುವ ವ್ಯತ್ಯಾಸಗಳ ಮೇಲೆ ರೈತರು ಬೆಳಕು ಚೆಲ್ಲಿದ್ದಾರೆ, ಈ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸುವ ಕೆಲಸ ಮಾಡಬೇಕಾದ ರಾಜ್ಯ ಸರ್ಕಾರ ಏನು ಮಾಡುತ್ತಿದೆ, ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದನ್ನು ಬಿಡಿ, ಕಬ್ಬು ಬೆಳೆಗಾರರ ಬೇಡಿಕೆಗಳಲ್ಲಿ ಶೇ.೭೦ ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕಿದೆ, ಈ ಕಡೆ ಗಮನ ಹರಿಸಿ, ತೂಕ, ರಿಕವರಿಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಘೋಷಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರು ಈ ಮೂಲಭೂತ ಸಮಸ್ಯೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ, ಈ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕಾಗಿರುವುದು ರಾಜ್ಯ ಸರ್ಕಾರ, ಆದರೆ ರಾಜ್ಯ ಸರ್ಕಾರ ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾತ್ರ ಮಾಡುತ್ತಿದೆ ಎಂದರು.
ಎಂಎಸ್‌ಪಿ ಪರಿಷ್ಕರಣೆಗೆ ಸಂಬಂಧಿಸಿದಂತೆ ರಮೇಶ ಚಾಂದ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ, ಈ ಸಮಿತಿಗೆ ಕಬ್ಬು ಬೆಳೆಗಾರರು ಸಹಕಾರ ನೀಡಬೇಕು, ಕಬ್ಬು ಬೆಳೆಗಾರರ ಹೋರಾಟ ನ್ಯಾಯಯುತವಾಗಿದ್ದು, ಈ9 ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ, ಸಾಧ್ಯವಾದರೆ ಅವರ ಹೋರಾಟಕ್ಕೂ ಕೈ ಜೋಡಿಸಲಿದೆ ಎಂದು
ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸ್ಪಂದಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇರಿಸಲಿದೆ, ಕಬ್ಬು ಬೆಳೆಗಾರರ ಸಮ್ಮುಖದಲ್ಲಿ ನಾಲ್ಕೈದು ಗಂಟೆಗಳ ಕಾಲ ಕೇಂದ್ರ ಸರ್ಕಾರ ಸುದೀರ್ಘ ಸಭೆ ನಡೆಸಿದೆ, ರಮೇಶ ಚಾಂದ್ ಅವರ ನೇತೃತ್ವದಲ್ಲಿ ಸಮಿತಿ ರಚಿಸುವ ಮಹತ್ವದ ನಿರ್ಧಾರ ಸಹ ತೆಗೆದುಕೊಂಡಿದೆ, ಈ ಸಮಿತಿ ಎಂಎಸ್‌ಪಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ಸಮಿತಿ ಅಧ್ಯಯನ ಮಾಡುತ್ತಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.