Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಜ್ ಭವನ ನಿರ್ಮಾಣ ಹಾಗೂ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಯಾಕೂಬ್ ನಾಟೀಕಾರ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಂದ ಲಕ್ಷಾಂತರ ಯಾತ್ರಾರ್ಥಿಗಳು ಪವಿತ್ರ ಹಜ್ ಯಾತ್ರೆಗೆ ಪ್ರಯಾಣ ಬೆಳೆಸುತ್ತಾರೆ, ತರಬೇತಿ ಮೊದಲಾದ ಕಾರ್ಯ ಚಟುವಟಿಕೆಗಳನ್ನು ಸಂಘಟಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಿಜಯಪುರದಲ್ಲಿ ಹಜ್ ಭವನ ನಿರ್ಮಾಣ ಮಾಡಬೇಕು ಎಂದು ವಿಜಯಪುರದಲ್ಲಿ ಹಜ್ ಭವನ ನಿರ್ಮಾಣ ಹಾಗೂ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಯಾಕೂಬ್ ನಾಟೀಕಾರ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ, ಬಾಗಲಕೋಟೆಯಿಂದ ಲಕ್ಷಾಂತರ ಯಾತ್ರಾರ್ಥಿಗಳು ಹಜ್ ಹಾಗೂ ಉಮರಾ ಯಾತ್ರೆಗೆ ಪ್ರಯಾಣ ಬೆಳೆಸುತ್ತಾರೆ, ಪ್ರತಿ ಬಾರಿ ತರಬೇತಿ, ಲಸಿಕೆ, ವಿವಿಧ ಯಾತ್ರೆಗೆ ಸಂಬಂಧಿಸಿದಂತೆ ಪ್ರಕ್ರಿಯೆ ಕೈಗೊಳ್ಳಲು ಬೆಂಗಳೂರಿಗೆ ಪ್ರಯಾಣ ಬೆಳೆಸುವುದು ಕಷ್ಟವಾಗುತ್ತದೆ, ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಹಜ್ ಭವನ ನಿರ್ಮಾಣಗೊಳ್ಳಬೇಕಿದೆ ಎಂದರು.
ಕಲಬುರ್ಗಿ, ಮಂಗಳೂರು, ಬೀದರ್ ಜಿಲ್ಲೆಯಲ್ಲಿ ಈಗಾಗಲೇ ಹಜ್ ಭವನ ಮಂಜೂರು ಆಗಿದೆ, ಈ ಹಿನ್ನೆಲೆಯಲ್ಲಿ ವಿಜಯಪುರಕ್ಕೆ ಹಜ್ ಭವನ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಚಿಂತಕ ಡಾ.ಎಂ.ಎಸ್. ಮುಜಾವರ ಮಾತನಾಡಿ, ವಿಮಾನ ನಿಲ್ದಾಣ ಬಳಿ ಜಮೀನು ಇದೆ, ಅಲ್ಲಿ ಹಜ್ ಭವನ ನಿರ್ಮಾಣಕ್ಕೆ ಜಾಗ ಒದಗಿಸಲು ಕೋರಲಾಗಿದೆ ಎಂದರು.
ಪ್ರಮುಖರಾದ ಸರ್ಫರಾಜ್ ಮಿರ್ದೆ ಮಾತನಾಡಿ, ಈ ವಿಷಯದ ಕುರಿತು ಈಗಾಗಲೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ. ಖಾದರ್ ಅವರಿಗೆ ನಮ್ಮ ಸಮಿತಿ ಅಧ್ಯಕ್ಷರು ಕೋರಿದ್ದಾರೆ, ಈ ವಿಷಯವಾಗಿ ಗಮನ ಸೆಳೆಯಲು ಸಮಿತಿಯನ್ನು ನೊಂದಣಿ ಸಹ ಮಾಡಲಾಗಿದೆ, ಅಲ್ಪಸಂಖ್ಯಾತ ಭವನದಲ್ಲಿ ನಮ್ಮ ಸಮುದಾಯದ ಯುವಕರ ಶ್ರೇಯೋಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.
ಎಂ.ಎಂ. ಮುಲ್ಲಾ
ಆಸೀಪ ಬಾಗವಾನ, ಸಂಘಟನಾ ಕಾರ್ಯದರ್ಶಿ
ಮಹಮ್ಮದ್ ಯಾಕೂಬ ಮದ್ನಾಳ, ಅಬೂಬಕರ ಮನಿಯಾರ, ಶಫೀಯುರ್ ರೆಹಮಾನ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.