Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
(ರಾಜ್ಯ ) ಜಿಲ್ಲೆ

ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕವಿಗಳಿಗೆ ಲೇಖನಿಯೇ ಆಯುಧ. ವ್ಯವಸ್ಥೆಯಲ್ಲಿ ತಪ್ಪುಗಳನ್ನು ಹರಿತ ಲೇಖನಿಯಿಂದ ಸರಿಪಡಿಸಿ ಕವಿಗಳು ಸಮಾಜದ ಕೈಗನ್ನಡಿಯಾಗಬೇಕು ಎಂದು ಕನ್ನಡ ಸಾಹಿತ್ಯ ಗೆಳೆಯರ ಬಳಗದ ಅಧ್ಯಕ್ಷ ರಾಜಶೇಖರ ಕುಚಬಾಳ ಹೇಳಿದರು.
ಪಟ್ಟಣದ ಹೊರ ವಲಯದ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಗೆಳೆಯರ ಬಳಗ ಹಾಗೂ ನಬಿರೋಶನ್ ಪ್ರಕಾಶನ ಬೋರಗಿ ವತಿಯಿಂದ ನಾಡಹಬ್ಬ ದಸರಾ ಪ್ರಯುಕ್ತ ಹಮ್ಮಿಕೊಂಡ ಕವಿಗೋಷ್ಠಿ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಲುಷಿತಗೊಂಡ ಇಂದಿನ ಸಮಾಜವನ್ನು ಪರಿಶುದ್ಧ ಗೊಳಿಸಲು ಕವಿಗಳು, ಲೇಖಕರು, ಸಾಹಿತಿಗಳು ತಮ್ಮ ಬರವಣಿಗೆಯ ಮೂಲಕ ಶ್ರಮಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ವರದಿಗಾರ ಶಾಂತು ಹಿರೇಮಠ ತಾಲೂಕಿನಲ್ಲಿ ಬಹಳಷ್ಟು ಉದಯೋನ್ಮುಖ ಕವಿಗಳು, ಕಲಾ ಆರಾಧಕರು ಸೇರಿದಂತೆ ಹಲವು ಪ್ರತಿಭೆಗಳಿವೆ ಅವರನ್ನು ಒಂದುಗೂಡಿಸಿ ಅವರಲ್ಲಿನ ಕಲಾ ಪ್ರತಿಭೆ ಹೊರ ಹಾಕಲು ಸಾಹಿತಿಕ ಮತ್ತು ಕಲಾ ಕಮ್ಮಟ ಶಿಬಿರಗಳನ್ನು ಏರ್ಪಡಿಸಬೇಕು ಎಂದರು.
ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗ ಚೌಧರಿ, ವರದಿಗಾರ ಕಬೂಲ ಕೊಕಟನೂರ, ಉದ್ಯಮಿ ಸಿದ್ದು ಚಿಂಚೊಳ್ಳಿ, ವೈದ್ಯ ಶ್ರೀದೇವಿ ಬಿರಾದಾರ ಮಾತನಾಡಿದರು.
ಆರಕ್ಷಕ ಮೌಲಾಲಿ ಆಲಗೂರ ಸ್ವಾಗತ ಜೊತೆಗೆ ಪ್ರಸ್ತಾವಿಕ ಮಾತನಾಡಿ, ನಬಿರೋಶನ್ ಪ್ರಕಾಶನದ ಸಾಮಾಜಿಕ ಕೆಲಸಗಳ ಕುರಿತು ತಿಳಿಸಿದರು. ರಾಂಪೂರ ಆರೂಢ ಮಠದ ಪೀಠಾಧಿಪತಿ ನಿತ್ಯಾನಂದ ಮಹಾರಾಜರು ಆಶೀರ್ವಚನ ನೀಡಿದರು.
ಇದೆ ವೇಳೆ ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ಕುದರತ ಅಲಿ ಭೂಸನೂರ, ಬಿ.ವಿ ಹಿರೇಮಠ, ಶಿವಕುಮಾರ ಶಿವಸಿಂಪಿಗೆರ, ಸುರೇಶ ಪೂಜಾರ, ಶರಣು ಲಂಗೋಟಿ ಸೇರಿದಂತೆ 20 ಹೆಚ್ಚು ಕವಿಗಳು ತಮ್ಮ ಸ್ವ ರಚಿತ ಕವನಗಳನ್ನು ವಾಚಿಸಿದರು.
ವೇದಿಕೆಯ ಮೇಲೆ ಶಿಕ್ಷಕಿ ಮೀನಾಕ್ಷಿ ವಾಘಮೋರೆ, ನಿವೃತ್ತ ಅಭಿಯಂತರ ತಾರಾನಾಥ ರಾಥೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಗ ರಂಜನಿ ಸಂಸ್ಥೆ ಪ್ರಕಾಶ ಮೂಡಲಗಿ ಪ್ರಾರ್ಥಿಸಿದರು, ಶಿಕ್ಷಕ ಬಸವರಾಜ ಅಗಸರ ನಿರೂಪಿಸಿ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ

ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸಲು ಆಗ್ರಹಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • “ಹಸಿರು ಮುಡಿ ಲಲನೆಯರ ಜೀವದಡಿ” ನಲಿಕೆ ಸೊಗಸಲ್ಲಿ ನಾರಿ!
    In (ರಾಜ್ಯ ) ಜಿಲ್ಲೆ
  • ೩,೮೯೪.೧೩ ಕ್ವಿಂಟಲ್ ಅಕ್ಕಿ-೯೫.೧ ಕ್ವಿಂಟಲ್ ಗೋಧಿ ವಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.