Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
(ರಾಜ್ಯ ) ಜಿಲ್ಲೆ

ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೀಮ್ ರಾಜ್ಯ ದಲಿತ ಸೇವಾ ಸಮಿತಿಯ ಸಲ್ಮಾ ಮೈರಾಗೋಳ & ನೀಲಾಂಬಿಕಾ ಕಟ್ಟಿಮನಿ ನೇತೃತ್ವದಲ್ಲಿ ರೈತರ ಪರ ಧ್ವನಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಬರಪೀಡಿತ ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹25,000 ಪರಿಹಾರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ.), ಬೆಂಗಳೂರು ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ನೀಲಾಂಬಿಕಾ ಕಟ್ಟಿಮನಿ ಹಾಗೂ ರಾಜ್ಯ ಅಲ್ಪಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸಲ್ಮಾ ಮೈರಾಗೋಳ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶನಿವಾರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಈಗಾಗಲೇ ಸರ್ಕಾರದಿಂದ ಪರಿಹಾರ ಘೋಷಣೆಯಾಗಿದ್ದರೂ, ರೈತರು ಅನುಭವಿಸಿರುವ ನಷ್ಟಕ್ಕೆ ಹೋಲಿಸಿದರೆ ಹೆಚ್ಚಿನ ಆರ್ಥಿಕ ನೆರವಿನ ಅಗತ್ಯವಿದೆ. ಆದ್ದರಿಂದ, ಸರ್ಕಾರವು ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ, ಅರ್ಹ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು ಎಂದು ಇಬ್ಬರೂ ಮಹಿಳಾ ಘಟಕದ ಅಧ್ಯಕ್ಷರು ಆಗ್ರಹಿಸಿದ್ದಾರೆ.
ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು. ಸರ್ಕಾರವು ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ, ಪ್ರತಿ ಎಕರೆಗೆ ₹25,000 ಪರಿಹಾರ ನೀಡುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ರೈತರ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಸಂಘಟನೆಯ ವತಿಯಿಂದ ತಿಳಿಸಲಾಗಿದೆ.
ಈ ವೇಳೆ ಸಂಘಟನೆಯ ರಾಜ್ಯ ಅಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷರಾದ ವಿಜಯಕುಮಾರ ನಿಮಾದಾರ, ಮಲ್ಲಿಕಾರ್ಜುನ ಬೂತನಾಳ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.