Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
(ರಾಜ್ಯ ) ಜಿಲ್ಲೆ

ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ವಿಜಯಪುರ ಜಿಲ್ಲಾ ಸಮಿತಿ, ಜಿಲ್ಲಾ ಮತ್ತು , ರಾಜ್ಯಮಟ್ಟದ ಹಾಗೂ ರಾಮನಗರದಿಂದ ವಿಧಾನಸೌಧದ ವರೆಗೆ ರಾಜ್ಯದ ವಿಕಲಚೇತನರಗೋಸ್ಕರ ಪಾದಯಾತ್ರೆ ಕೈಗೊಂಡಿರುವ ಅವರ ಬೆಂಬಲಾರ್ಥವಾಗಿ ಪ್ರತಿಭಟನೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಕುರಿತು ತಮ್ಮ ಸಲಹೆ ಸೂಚನೆಗಳ ಬಗ್ಗೆ ಅ.18 ರವಿವಾರ ಬೆಳಗ್ಗೆ 10 ಗಂಟೆಗೆ ನಗರ ಗಗನ ಮಹಲ ವಿಜಯಪುರದಲ್ಲಿ ಸಭೆಯನ್ನು ಕರೆಯಲಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿರುವ ಅಂಗವಿಕಲರಗೋಸ್ಕರ ಶ್ರಮಿಸುತ್ತಿರುವ ವಿಕಲಚೇತನರು/ಸಂಘ/ಸಂಸ್ಥೆಗಳು/ಎಮ್.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂ, ಹೆಚ್ಚಿನ ಸಂಖ್ಯೆಯಲ್ಲಿ ಭಾವಗಹಿಸುವಂತೆ ಜಿಲ್ಲಾಧ್ಯಕ್ಷ ವಿನೋದ ಎಂ.ಖೇಡ ಕೋರಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.