Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾಲಪ್ರತಿಭೆ ಶಿವಾನಿಯಿಂದ ವೃಕ್ಷಥಾನ್ ಹೆರಿಟೇಜ್ ರನ್ ಗೆ ದೇಣಿಗೆ

ಕೃಷ್ಣಾ ನದಿಯಲ್ಲಿ ತೆಪ್ಪಗಳ ಸೆಣಸಾಟಕ್ಕೆ ವೇದಿಕೆ ಸಜ್ಜು!

ಕೊಲ್ಹಾರದಲ್ಲಿ ಅ.20ರಂದು ಪುರಾಣ ಮಹಾಮಂಗಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಪಟು ಸಾಳುಂಕೆ ಗೆ ಸಚಿವ ಎಂ.ಬಿ.ಪಾಟೀಲ ರಿಂದ ಸನ್ಮಾನ
(ರಾಜ್ಯ ) ಜಿಲ್ಲೆ

ಕ್ರೀಡಾಪಟು ಸಾಳುಂಕೆ ಗೆ ಸಚಿವ ಎಂ.ಬಿ.ಪಾಟೀಲ ರಿಂದ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದ ಕ್ರೀಡಾಪಟು ಸಚೀನ ತುಕಾರಾಮ ಸಾಳುಂಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೆನಡಾದಲ್ಲಿ ಇತ್ತೀಚಿಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದ ಕ್ರೀಡಾಪಟು ಸಚೀನ ತುಕಾರಾಮ ಸಾಳುಂಕೆ ಅವರನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ರವಿವಾರ ನಗರದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು, ಕ್ರೀಡಾಪಟು ಸಚಿನ ತುಕಾರಾಮ ಸಾಳುಂಕೆ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ನಮ್ಮ ಜಿಲ್ಲೆ ಹಾಗೂ ಬಬಲೇಶ್ವರದ ಕೀರ್ತಿ ಹೆಚ್ಚಿಸಿದ್ದು ಹೆಮ್ಮೆಯ ಸಂಗತಿಯಾಗಿದೆ. ಚಿಕ್ಕಂದಿನಿಂದಲೇ ಕ್ರೀಡಾ ಕ್ಷೇತ್ರದ ಕಡೆಗೆ ಅತೀವ ಆಸಕ್ತಿ ಹೊಂದಿರುವ ಅವರ ಕುಟುಂಬ ಸದಸ್ಯರು ಕೃಷಿಯನ್ನು ಅವಲಿಂಬಿಸಿದ್ದಾರೆ. ಅವರ ತಂದೆ ಮತ್ತು ಸಹೋದರ ಈಗಲೂ ಹೊಲದಲ್ಲಿ ಕೆಲಸ ಮಾಡುತ್ತಾರೆ. ಇಂಥ ಗ್ರಾಮೀಣ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ್ದು, ಒಲಂಪಿಕ್ಸ್‌ನಲ್ಲೂ ಭಾಗವಹಿಸಿ ಚಿನ್ನದ ಪದಕ ಪಡೆಯುವ ಅರ್ಹತೆ ಹೊಂದಿದ್ದಾರೆ. ತುಮಕೂರು ಸಿದ್ದಗಂಗಾ ಮಠದಲ್ಲಿ ಸಿದ್ದಗಂಗೆಯ ಉಚಿತ ಪ್ರಸಾದ ನಿಲಯದಲ್ಲಿ ಇದ್ದು ಪ್ರಾಥಮಿಕ ಹಾಗೂ ಹೈಸ್ಕೂಲ್ ಶಿಕ್ಷಣ ಮುಗಿಸಿ ನಂತರ ಮೂಡಬಿದರಿಯ ಆಳ್ವಾಸ್ ಕಾಲೇಜಿನಲ್ಲಿ ಬಿ.ಎ. ಓದಿ ಈ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಖಾಸಗಿ ಕಂಪನಿಗಳಾದ ಟೊಯೋಟಾ ಮತ್ತು ಜಿಂದಾಲ್‌ನವರು ಕ್ರೀಡಾಪಟುಗಳಿಗೆ ಉದ್ಯೋಗದ ಜೊತೆಗೆ ತರಬೇತಿಗೆ ಉತ್ತೇಜನ ನೀಡುತ್ತಾರೆ. ಇದರ ಲಾಭ ಪಡೆಯಬಹುದು ಎಂದು ಸಲಹೆ ನೀಡಿದ ಸಚಿವರು, ಕ್ರೀಡಾಪಟು ತಮ್ಮ ಇಚ್ಛೆಯಂತೆ ತಮಗಿಷ್ಠವಾದ ಕ್ಷೇತ್ರದಲ್ಲಿ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಸಚೀನ‌ ತುಕಾರಾಮ ಸಾಳುಂಕೆ 105 ಕೆಜಿ ಪುರುಷರ ವಿಭಾಗದಲ್ಲಿ ಸ್ಕಾಟ್‌ನಲ್ಲಿ 350 ಕೆಜಿ, ಬ್ರೆಂಚ್ ಪ್ರೆಸ್‌ನಲ್ಲಿ 180 ಕೆಜಿ ಹಾಗೂ ಡೆಡ್ ಲಿಫ್ಟ್‌ನಲ್ಲಿ 270 ಕೆಜಿ ತೂಕ ಎತ್ತಿ ದೇಶಕ್ಕೆ ಬೆಳ್ಳಿ ಪದಕ ತಂದಿದ್ದಾರೆ. ಕಳೆದ ಐದು ವರ್ಷಗಳಿಂದ ಬೆಂಗಳೂರು ಮತ್ತಿತರೆಡೆ ಪವರ್ ಲಿಫ್ಟಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾಲಪ್ರತಿಭೆ ಶಿವಾನಿಯಿಂದ ವೃಕ್ಷಥಾನ್ ಹೆರಿಟೇಜ್ ರನ್ ಗೆ ದೇಣಿಗೆ

ಕೃಷ್ಣಾ ನದಿಯಲ್ಲಿ ತೆಪ್ಪಗಳ ಸೆಣಸಾಟಕ್ಕೆ ವೇದಿಕೆ ಸಜ್ಜು!

ಕೊಲ್ಹಾರದಲ್ಲಿ ಅ.20ರಂದು ಪುರಾಣ ಮಹಾಮಂಗಲ

ಅ.೨೨ ರಂದು ಬನ್ನಿ ವಿನಿಮಯ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾಲಪ್ರತಿಭೆ ಶಿವಾನಿಯಿಂದ ವೃಕ್ಷಥಾನ್ ಹೆರಿಟೇಜ್ ರನ್ ಗೆ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಯಲ್ಲಿ ತೆಪ್ಪಗಳ ಸೆಣಸಾಟಕ್ಕೆ ವೇದಿಕೆ ಸಜ್ಜು!
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅ.20ರಂದು ಪುರಾಣ ಮಹಾಮಂಗಲ
    In (ರಾಜ್ಯ ) ಜಿಲ್ಲೆ
  • ಅ.೨೨ ರಂದು ಬನ್ನಿ ವಿನಿಮಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬನ್ನಿ ವಿನಿಮಯ ಕಾರ್ಯಕ್ರಮ ಇರುವುದಿಲ್ಲ
    In (ರಾಜ್ಯ ) ಜಿಲ್ಲೆ
  • ೧ ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತು!
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಕೃತಜ್ಞತೆ ಸಲ್ಲಿಸಿದ ಬಿಲ್ಲುಗಾರ್ತಿ
    In (ರಾಜ್ಯ ) ಜಿಲ್ಲೆ
  • ಭೀಕರ ಅಗ್ನಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಮಳಿಗೆ ಭಸ್ಮ!
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಗೆ ₹5,000 ದಂಡ
    In (ರಾಜ್ಯ ) ಜಿಲ್ಲೆ
  • ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.