*ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅ.೨೧ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಹರೀಶ ಎ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಆನಂದ ಪ್ರಕಾಶ ಮೀನಾ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
