Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ

ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ
(ರಾಜ್ಯ ) ಜಿಲ್ಲೆ

ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ವಿಜಯದಶಮಿ ಹಬ್ಬದ ಅಂಗವಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದ ಉಸ್ತುವಾರಿ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರ ಅವರು ವಿಜಯಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ(ಅ.೨೨) ರಂದು ಗುರುವಾರ ದೇವರಹಿಪ್ಪರಗಿ ಕ್ಷೇತ್ರದ ಜನತೆಯೊಂದಿಗೆ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ದಸರಾ ಹಬ್ಬದ ಸಂಪ್ರದಾಯದಂತೆ ಕ್ಷೇತ್ರದ ಜನತೆ, ಅಭಿಮಾನಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ವಿಜಯಪುರದ ಸ್ವಗೃಹಕ್ಕೆ ಭೇಟಿ ನೀಡಿ ಬನ್ನಿ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ ಮೂಲಕ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ಪರಸ್ಪರ ಹಂಚಿಕೊಂಡು, ಕ್ಷೇತ್ರದ ಜನರೊಂದಿಗೆ ಪ್ರೀತಿ, ಸ್ನೇಹ ಹಾಗೂ ಸೌಹಾರ್ದತೆಯ ಸಂದೇಶ ಸಾರುವ ಉದ್ದೇಶದಿಂದ ಬನ್ನಿ ವಿನಿಮಯ ಕಾರ್ಯಕ್ರಮ ಅನುಗ್ರಹ ನಿಲಯ ಸಂಜೀವಿನಿ ಆಸ್ಪತ್ರೆ ಹತ್ತಿರ, ಜಗಜಂಪಿ ಟ್ರ‍್ಯಾಕ್ಟರ್ ಶೋರೂಮ್ ಹಿಂದೆ ಬೆಂಗಳೂರು ಹೈವೇ ರಸ್ತೆ ವಿಜಯಪುರದ ಸ್ವಗೃಹದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರ ಆಪ್ತ ಸಹಾಯಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!

ಅ.೨೫ ರಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ತುಳಜಾಪುರ ಪಾದಯಾತ್ರಾರ್ತಿಗಳಿಗೆ ದಾಸೋಹ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ
    In (ರಾಜ್ಯ ) ಜಿಲ್ಲೆ
  • ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!
    In (ರಾಜ್ಯ ) ಜಿಲ್ಲೆ
  • ಅ.೨೫ ರಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತುಳಜಾಪುರ ಪಾದಯಾತ್ರಾರ್ತಿಗಳಿಗೆ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನಾ ದಿನ
    In ವಿಶೇಷ ಲೇಖನ
  • ಸಂಘಟಿತರಾಗಿ ದೇಶ ಕಟ್ಟಲು ಮುಂದಾಗಿ :ಕೃಷ್ಣಾಜಿ ಜೋಶಿ
    In (ರಾಜ್ಯ ) ಜಿಲ್ಲೆ
  • ಸತ್ಯ ಶುದ್ಧ ಕಾಯಕ ಮಾಡಿ ದೇವಿಯ ಕೃಪೆಗೆ ಪಾತ್ರರಾಗಿ
    In (ರಾಜ್ಯ ) ಜಿಲ್ಲೆ
  • ಭಾವೈಕ್ಯತೆಗೆ ಸಾಕ್ಷಿಯಾದ ದಸರಾ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ದುಷ್ಟ ಶಿಕ್ಷಣ ಶಿಷ್ಟ ರಕ್ಷಣೆ ಪ್ರತಿಪಾದಿಸುವ ನವರಾತ್ರಿ ನವಶಕ್ತಿ ವೈಭವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.