Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ

ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
(ರಾಜ್ಯ ) ಜಿಲ್ಲೆ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕನ್ನಡಪರ ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘಟನೆಗಳ ಸಹಕಾರದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಸೋಮವಾರ ಜರುಗಿದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ ಸಹಿತ ವಿವಿಧ ಸಂಘಟನೆಗಳ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ ಪ್ರಮುಖರು ಹಾಗೂ ವಿವಿಧ ರಂಗಗಳ ಸಾಧಕರು ಸೇರಿದಂತೆ ಕನ್ನಡ ಭಾಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಜರುಗಲಿದೆ. ಜೊತೆಗೆ ಮುಖ್ಯವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಕೂಡಿದ ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳ ಮೂಲಕ ಅವಿಸ್ಮರಣೀಯ ಹಾಗೂ ವಿಶಿಷ್ಟವಾಗಿ ಆಚರಿಸೋಣ ಎಂದರು.
ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಶಿಕ್ಷಕರಾದ ಜಿ.ಪಿ.ಬಿರಾದಾರ, ಸದಾಶಿವ ಗುಡಿಮನಿ, ಅರುಣ ಕೋರವಾರ, ಕನ್ನಡಪರ ಸಂಘಟನೆಗಳ ರಹಿಮಾನ ಕಣಕಾಲ, ಶಿವರಾಜ ತಳವಾರ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಟಿ.ಎಸ್.ಆಲಗೂರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಫ್ರೋಜ್ ಅಹ್ಮದ್ ಪಟೇಲ, ಪಿಎಸ್‌ಐ ಸಚೀನ ಆಲಮೇಲಕರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ.ಗಡಗಿ, ಜಯ ಕರ್ನಾಟಕ ಸಂಘಟನೆಯ ಹಸನ್ ನದಾಫ್, ಪಂಚಾಕ್ಷರಿ ಮಿಂಚನಾಳ, ರಾಮು ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘಟನೆಗಳ ಪ್ರಮುಖರು, ಸಿಬ್ಬಂದಿ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ

ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!

ಅ.೨೫ ರಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ತುಳಜಾಪುರ ಪಾದಯಾತ್ರಾರ್ತಿಗಳಿಗೆ ದಾಸೋಹ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಅ.೨೨ರಂದು ಡಾ.ಪ್ರಭುಗೌಡರಿಂದ ಬನ್ನಿ ವಿನಿಮಯ
    In (ರಾಜ್ಯ ) ಜಿಲ್ಲೆ
  • ಬೆಳೆ ಪರಿಹಾರದ ಹೆಸರಿನಲ್ಲಿ ರೈತರಿಂದ ಹಣ ವಸೂಲಿ!
    In (ರಾಜ್ಯ ) ಜಿಲ್ಲೆ
  • ಅ.೨೫ ರಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತುಳಜಾಪುರ ಪಾದಯಾತ್ರಾರ್ತಿಗಳಿಗೆ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನಾ ದಿನ
    In ವಿಶೇಷ ಲೇಖನ
  • ಸಂಘಟಿತರಾಗಿ ದೇಶ ಕಟ್ಟಲು ಮುಂದಾಗಿ :ಕೃಷ್ಣಾಜಿ ಜೋಶಿ
    In (ರಾಜ್ಯ ) ಜಿಲ್ಲೆ
  • ಸತ್ಯ ಶುದ್ಧ ಕಾಯಕ ಮಾಡಿ ದೇವಿಯ ಕೃಪೆಗೆ ಪಾತ್ರರಾಗಿ
    In (ರಾಜ್ಯ ) ಜಿಲ್ಲೆ
  • ಭಾವೈಕ್ಯತೆಗೆ ಸಾಕ್ಷಿಯಾದ ದಸರಾ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ದುಷ್ಟ ಶಿಕ್ಷಣ ಶಿಷ್ಟ ರಕ್ಷಣೆ ಪ್ರತಿಪಾದಿಸುವ ನವರಾತ್ರಿ ನವಶಕ್ತಿ ವೈಭವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.