Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದಸರಾ – ಶಕ್ತಿಯ ಆರಾಧನೆ

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.4ರಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ತಂಡದಿಂದ ಬರ ಅಧ್ಯಯನ
(ರಾಜ್ಯ ) ಜಿಲ್ಲೆ

ನ.4ರಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ತಂಡದಿಂದ ಬರ ಅಧ್ಯಯನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಜಿಲ್ಲಾಧ್ಯಕ್ಷ ಕೂಚಬಾಳ ಸುದ್ದಿಗೋಷ್ಠಿ | ಜಿಲ್ಲೆಯ ರೈತರ ಸಂಕಷ್ಠ ಆಲಿಕೆ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್‌. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು.
ಈ ತಂಡವು ನ. 4 ರಂದು ಬೆ. 9 ರಿಂದ ಮ. 3ರ ವರೆಗೆ ಜಿಲ್ಲೆಯ ತಿಕೋಟಾ, ನಾಗಠಾಣ ಹಾಗೂ ಕೊಲ್ಹಾರ ತಾಲೂಕುಗಳಿಗೆ ಭೇಟಿ ನೀಡಿ, ರೈತರ ಸಂಕಷ್ಟವನ್ನು ಆಲಿಸಲಿದೆ. ರಾಜ್ಯದಲ್ಲಿ ಭೀಕರ ಬರದಿಂದಾಗಿ ರೈತರು ಕುಗ್ಗಿ ಹೋಗಿದ್ದಾರೆ. ಅನ್ನದಾತರ ಸಮಸ್ಯೆಯನ್ನು ಕೇಳಲು ನಳಿನಕುಮಾರ್ ಕಟೀಲ, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ, ಶಾಸಕರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ, ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಬರ ಅಧ್ಯಯನ ತಂಡಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಪರಿಸ್ಥಿತಿ ಅಧ್ಯಯನ ನಡೆಸಲಿದ್ದಾರೆ. ಬಳಿಕ ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯಾದ್ಯಂತ ಭೀಕರ ಬರ ಪರಿಸ್ಥಿತಿ ದುರಾಗಿದ್ದರೂ ರಾಜ್ಯ ಸರಕಾರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳದೇ ಕಣ್ಣುಮುಚ್ಚಿ ಕುಳಿತಿದೆ. ಈ ಹಿಂದೆ ಬಿ. ಎಸ್‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಅತಿವೃಷ್ಟಿ ಉಂಟಾಗಿತ್ತು. ಅಂದು ಯಡಿಯೂರಪ್ಪ ಎನ್‌ ಡಿ ಆರ್‌ ಎಫ್‌ ಮಾರ್ಗಸೂಚಿ ಬದಿಗೊತ್ತಿ ಎರಡು ಪಟ್ಟು ಪರಿಹಾರ ನೀಡುವ ಮೂಲಕ ಸ್ಪಂದಿಸಿದ್ದರು. ಈ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಸಂಜಯ ಐಹೊಳೆ, ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಸಂಜಯ ಪಾಟೀಲ ಕನಮಡಿ, ವಿಜಯ ಜೋಶಿ ಉಪಸ್ಥಿತರಿದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಸರಾ – ಶಕ್ತಿಯ ಆರಾಧನೆ

ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದಸರಾ – ಶಕ್ತಿಯ ಆರಾಧನೆ
    In ವಿಶೇಷ ಲೇಖನ
  • ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.