Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು

ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾತಂತ್ರ್ಯಕ್ಕೆ ಹೋರಾಡಿದ ಕಿತ್ತೂರು ಚೆನ್ನಮ್ಮ :ಕುದರಿ
(ರಾಜ್ಯ ) ಜಿಲ್ಲೆ

ಸ್ವಾತಂತ್ರ್ಯಕ್ಕೆ ಹೋರಾಡಿದ ಕಿತ್ತೂರು ಚೆನ್ನಮ್ಮ :ಕುದರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮೊದಲ ಮಹಿಳಾ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಹೇಳಿದರು.
ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಜರುಗಿದ ರಾಣಿ ಚನ್ನಮ್ಮಳ ೨೪೮ ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ನಂತರ ತಹಶೀಲ್ದಾರ ಕಾರ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಶರಣರು, ಮಹಾತ್ಮರ ಜಯಂತಿಗಳಂದು ಎಲ್ಲರೂ ಭಾಗವಹಿಸಿ ಅವರ ಸಾಧನೆಗಳನ್ನು ಅರಿಯಬೇಕಾಗಿದೆ ಎಂದರು.
ತಾಲ್ಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಿಕ್ಷಕ ಪ್ರಲ್ಹಾದ ಕುಲಕರ್ಣಿ, ಕ.ರ.ವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮಾತನಾಡಿದರು. ಆರಂಭದಲ್ಲಿ ಚನ್ನಮ್ಮಳ ವೃತ್ತನ್ನು ಸಿಂಗರಿಸಿ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಭಾವಚಿತ್ರಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಲಾಯಿತು.
ತಹಶೀಲ್ದಾರ ನಿಂಗಣ್ಣ ಬಿರಾದಾರ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಿರಸ್ತೇದಾರ ಸುರೇಶ ಮ್ಯಾಗೇರಿ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ. ಪಂಚಾಕ್ಷರಿ ಮಿಂಚನಾಳ, ಸೋಮು ದೇವೂರ, ಕಾಸು ವಡ್ಡೋಡಗಿ. ಜಿ.ಪಿ.ಬಿರಾದಾರ, ಮಡುಗೌಡ ಬಿರಾದಾರ ಹಾಗೂ ಸಮುದಾಯದ ಪ್ರಮುಖರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು

ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ

ಅ.೨೬ ರಿಂದ ನಿದ್ರಾಹೀನತೆಗೆ ಉಚಿತ ತಪಾಸಣೆ ಶಿಬಿರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು
    In (ರಾಜ್ಯ ) ಜಿಲ್ಲೆ
  • ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಅ.೨೬ ರಿಂದ ನಿದ್ರಾಹೀನತೆಗೆ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ೩೭೧ ಜೆ ಸೌಲಭ್ಯ ದೊರಕದಿದ್ದರೆ ಉಗ್ರ ಹೋರಾಟ ಅನಿವಾರ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ಹೋರಾಟ, ತತ್ವಾದರ್ಶ ಅನುಕರಣೀಯ
    In (ರಾಜ್ಯ ) ಜಿಲ್ಲೆ
  • ಆತ್ಮಸ್ಥೈರ್ಯ, ಸಾಹಸದ ಪ್ರತೀಕ ಚೆನ್ನಮ್ಮ :ಚಿದಾನಂದ
    In (ರಾಜ್ಯ ) ಜಿಲ್ಲೆ
  • ಕೆಂಭಾವಿ: ಶೇ. 92.79ರಷ್ಟು ಶಾಂತಿಯುತ ಮತದಾನ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮನವರ ಶೌರ್ಯ, ಸ್ವಾಭಿಮಾನ ಯುವಪೀಳಿಗೆಗೆ ಮಾದರಿ
    In (ರಾಜ್ಯ ) ಜಿಲ್ಲೆ
  • ಮೊದಲ ಸ್ವಾತಂತ್ರ‍್ಯ ಕಹಳೆ ಮೊಳಗಿಸಿದ ವೀರವನಿತೆ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.