Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು

ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ
(ರಾಜ್ಯ ) ಜಿಲ್ಲೆ

ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ವಿಜಯಪುರ ಜಿಲ್ಲಾಧ್ಯಕ್ಷ ವಿನೋದ ಖೇಡ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ಆಧಾರಿತ ನೇಮಕಾತಿ ಪ್ರಕ್ರಿಯೆಯಲ್ಲಿ
ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ
ಸೂಕ್ತ ನಿರ್ದೇಶನ ನೀಡಬೇಕು ಎಂದು ವಿಜಯಪುರ ನಗರ ಮತಕ್ಷೇತ್ರದ ಶಾಸಕ ಬಸನಗೌಡ ಆರ್.
ಪಾಟೀಲ (ಯತ್ನಾಳ) ಅವರಿಗೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ
ಜಿಲ್ಲಾ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ವಿಜಯಪುರ ಜಿಲ್ಲಾಧ್ಯಕ್ಷ
ವಿನೋದ ಖೇಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ವಿಕಲಚೇತನರು ಉನ್ನತ ಶಿಕ್ಷಣ
ಪಡೆದಿದ್ದರೂ ಉದ್ಯೋಗ ದೊರೆಯದೆ ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ವಿಕಲಚೇತನರು ಸಮಾಜದ
ಮುಖ್ಯವಾಹಿನಿಗೆ ಬಂದು ಸ್ವಾವಲಂಬಿ ಜೀವನ ನಡೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ, ಸ್ಥಳೀಯ ಮಟ್ಟದಲ್ಲಿ ಅವುಗಳ ಸಮರ್ಪಕ
ಅನುಷ್ಠಾನವಾಗದ ಕಾರಣ ಅಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ ಎಂದರು.
ಈ ಸಂದರ್ಭದಲ್ಲಿ ಎ.ಎ.ವಾಲೀಕಾರ, ಲಾಯಪ್ಪ ಇಂಗಳೆ, ಎ.ಟಿ.ಗುನ್ನಾಪುರ, ಗಣೇಶ ಡೋಣೂರ, ಅನಿಲ ಇಕ್ಕಡಿ, ಮಹಾದೇವಪ್ಪ ತೇಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು

ಅ.೨೬ ರಿಂದ ನಿದ್ರಾಹೀನತೆಗೆ ಉಚಿತ ತಪಾಸಣೆ ಶಿಬಿರ

೩೭೧ ಜೆ ಸೌಲಭ್ಯ ದೊರಕದಿದ್ದರೆ ಉಗ್ರ ಹೋರಾಟ ಅನಿವಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾಲಭಾರತಿ ಶಾಲೆ: ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಜಗದ ತತ್ವ- ಅಂತರಾಷ್ಟ್ರೀಯ ವಿಚಾರ ಸಂಕಿರಣ ಇಂದು
    In (ರಾಜ್ಯ ) ಜಿಲ್ಲೆ
  • ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆಉದ್ಯೋಗಾವಕಾಶ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಅ.೨೬ ರಿಂದ ನಿದ್ರಾಹೀನತೆಗೆ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ೩೭೧ ಜೆ ಸೌಲಭ್ಯ ದೊರಕದಿದ್ದರೆ ಉಗ್ರ ಹೋರಾಟ ಅನಿವಾರ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ಹೋರಾಟ, ತತ್ವಾದರ್ಶ ಅನುಕರಣೀಯ
    In (ರಾಜ್ಯ ) ಜಿಲ್ಲೆ
  • ಆತ್ಮಸ್ಥೈರ್ಯ, ಸಾಹಸದ ಪ್ರತೀಕ ಚೆನ್ನಮ್ಮ :ಚಿದಾನಂದ
    In (ರಾಜ್ಯ ) ಜಿಲ್ಲೆ
  • ಕೆಂಭಾವಿ: ಶೇ. 92.79ರಷ್ಟು ಶಾಂತಿಯುತ ಮತದಾನ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮನವರ ಶೌರ್ಯ, ಸ್ವಾಭಿಮಾನ ಯುವಪೀಳಿಗೆಗೆ ಮಾದರಿ
    In (ರಾಜ್ಯ ) ಜಿಲ್ಲೆ
  • ಮೊದಲ ಸ್ವಾತಂತ್ರ‍್ಯ ಕಹಳೆ ಮೊಳಗಿಸಿದ ವೀರವನಿತೆ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.