Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨೬ ರಂದು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
(ರಾಜ್ಯ ) ಜಿಲ್ಲೆ

ಅ.೨೬ ರಂದು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶ್ರೀ ರಾವುತರಾಯ-ಮಲ್ಲಯ್ಯ ಜಾತ್ರಾ ಮಹೋತ್ಸವ ಅಂಗವಾಗಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ.
ಪಟ್ಟಣದ ಗೆಳೆಯರ ಬಳಗದಿಂದ ಇದೇ ದಿ:೨೬ ರಂದು ಸೋಮವಾರ ಮಧ್ಯಾಹ್ನ ೩.೩೦ ಗಂಟೆಗೆ ಅಂಬೇಡ್ಕರ್ ವೃತ್ತದ ಹತ್ತಿರದ ಬಿಎಲ್‌ಡಿಇ ಸಂಸ್ಥೆಯ ಹಳೆಯ ಕಾಲೇಜು ಮೈದಾನದಲ್ಲಿ ನಡೆಯುವ ಪಂದ್ಯಾವಳಿಯ ಉದ್ಘಾಟಕರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯಸಿಂಗ್ ಆಗಮಿಸಲಿದ್ದಾರೆ. ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಸಾನಿಧ್ಯ ವಹಿಸಲಿದ್ದು, ಎಂಎಲ್‌ಸಿ ಸುನೀಲಗೌಡ ಪಾಟೀಲ ಕುಸ್ತಿಗೆ ಚಾಲನೆ ನೀಡಲಿದ್ದಾರೆ. ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ (ಸಾಸನೂರ), ಶರಣಪ್ಪ ಸುಣಗಾರ, ಖ್ಯಾತ ನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ), ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ಮುಖಂಡ ಬಸನಗೌಡ ಪಾಟೀಲ(ಯಡಿಯಾಪೂರ), ಕಾಂಗ್ರೆಸ್ ನಾಯಕರಾದ ಬಿ.ಎಸ್.ಪಾಟೀಲ (ಯಾಳಗಿ), ಸುಭಾಸ್ ಛಾಯಾಗೋಳ, ಮೈಬೂಬ ತಾಂಬೋಳಿ ಸಹಿತ ಜಿಲ್ಲಾ, ತಾಲ್ಲೂಕು ಮಟ್ಟದ ನಾಯಕರು, ಉದ್ಯಮಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಆಯೋಜಕ ಪ್ರಕಾಶ ಗುಡಿಮನಿ ಹಾಗೂ ಗೆಳೆಯರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
    In (ರಾಜ್ಯ ) ಜಿಲ್ಲೆ
  • ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಧೈರ್ಯ & ಸ್ವಾಭಿಮಾನಕ್ಕೆ ಪ್ರತೀಕ ರಾಣಿ ಚನ್ನಮ್ಮ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
    In (ರಾಜ್ಯ ) ಜಿಲ್ಲೆ
  • ದಾಂಡಿಯಾ ನೃತ್ಯ ನಮ್ಮ ನಾಡಿನ ಸಂಸ್ಕೃತಿ ಗತವೈಭವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ವಚನ ಕಮ್ಮಟ ಪರೀಕ್ಷೆ: ಮಾದೇಶ ಸಾಧನೆಗೆ ಗೌರವ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.