Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಳಸಾವಳಗಿಯಲ್ಲಿ ರಾಣಿ ಚೆನ್ನಮ್ಮ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಮುಳಸಾವಳಗಿಯಲ್ಲಿ ರಾಣಿ ಚೆನ್ನಮ್ಮ ಜಯಂತಿ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕಿತ್ತೂರು ಚೆನ್ನಮ್ಮನವರ ಜಯಂತಿಯನ್ನು ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಬಿ.ಎಸ್.ಪೊಲೇಶಿ ಗ್ರಾಮದ ರಾಣಿ ಚೆನ್ನಮ್ಮ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷ ಜಿ.ಪಿ.ಬಿರಾದಾರ ಯುವ ಮುಖಂಡರಾದ ಅರವಿಂದ ನಾಯ್ಕೋಡಿ ಹಾಗೂ ಜಾವೀದ ಮಕಾನದಾರ, ಗ್ರಾಮದ ಪಂಚಮಸಾಲಿ ಸಮಾಜದ ಅಧ್ಯಕ್ಷ ಸುರೇಶ ಉಕುಮನಾಳ ಶಿಕ್ಷಕ ಶ್ರೀಶೈಲ ರೋಡಗಿ ಮಾತನಾಡಿದರು.
ಗ್ರಾಮದ ಮಲಕು ಸುರಗಿಹಳ್ಳಿ, ತಿಪ್ಪಣ್ಣ ಮೂಲಿಮನಿ, ವಿರುಪಾಕ್ಷಿ ರೋಡಗಿ, ಹಣಮಂತ ಹಿರೂರ, ವಿಶ್ವನಾಥ ಸರಬಡಗಿ, ಅಪ್ಪಾಸಾಹೇಬ ಗಬ್ಬೂರ, ಭೀಮರಾಯ ಬಸರಕೋಡ, ಸಾಹೇಬಗೌಡ ನಾಗರಳ್ಳಿ, ಉಮೇಶ ರೋಡಗಿ, ಮನೋಹರ ಪೂಜಾರಿ, ದಾವುದ ಇನಾಮದಾರ, ಕಂಠೆಪ್ಪಗೌಡ ಬಿರಾದಾರ, ಚನ್ನಪ್ಪ ನಾಗರಳ್ಳಿ, ಅಣ್ಣಪ್ಪ ಮೆಳ್ಳಿಗೇರಿ, ಸಿದ್ದು ಹದರಿ, ಗುರುಸಂಗ ನಾಗರಳ್ಳಿ, ಅಶೋಕ ಹಚಡದ,ಸಚಿನ ಹೊನ್ನುಟಗಿ,ಸಿದ್ದಾರೂಢ ರೋಡಗಿ, ನಾಗೇಶ ಸರಬಡಗಿ, ಯಲ್ಲಾಲಿಂಗ ಪೂಜಾರಿ, ಕಾಸು ಹುಗ್ಗೇನವರ, ಉಮೇಶ ಮೂಲಿಮನಿ, ಕಿರಣ ಗಬ್ಬೂರ, ಮಲ್ಲು ಪೊಲೇಶಿ, ಶ್ರೀಶೈಲ ಮಠಪತಿ, ಬಸು ಕೊಟೀನ, ಸಾಹೇಬಗೌಡ ಬಂಥನಾಳ, ಸಿದ್ದಣ್ಣ ತೇಲಿ, ಸಾಯಬಣ್ಣ ಬೋಗಾರ, ಪರಮಾನಂದ ಬಿರಾದಾರ, ಪ್ರವೀಣ ಅಂಕಲಗಿ, ಸಿದ್ದಲಿಂಗ ಸಾತಿಹಾಳ, ಸಿದ್ದು ಬಡಿಗೇರ, ಗಂಗಾಧರ ನಾಯ್ಕೋಡಿ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
    In (ರಾಜ್ಯ ) ಜಿಲ್ಲೆ
  • ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಧೈರ್ಯ & ಸ್ವಾಭಿಮಾನಕ್ಕೆ ಪ್ರತೀಕ ರಾಣಿ ಚನ್ನಮ್ಮ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
    In (ರಾಜ್ಯ ) ಜಿಲ್ಲೆ
  • ದಾಂಡಿಯಾ ನೃತ್ಯ ನಮ್ಮ ನಾಡಿನ ಸಂಸ್ಕೃತಿ ಗತವೈಭವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ವಚನ ಕಮ್ಮಟ ಪರೀಕ್ಷೆ: ಮಾದೇಶ ಸಾಧನೆಗೆ ಗೌರವ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.