Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಕಳೆದ ೨೩ ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಜಯಪುರ ಜಿಲ್ಲೆಯು ಭೌಗೋಳಿಕವಾಗಿ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು ೩೭೧(ಜೆ) ಕಲಂ ವ್ಯಾಪ್ತಿಗೆ ಸೇರಿಸಿ ಈ ಪ್ರದೇಶವನ್ನು ಅಭಿವೃದ್ಧಿಗಾಗಿ ಜಿಲ್ಲೆಯ ಜನಪ್ರತಿನಿಧಿಗಳು ಕಲ್ಯಾಣ ಕರ್ನಾಟಕದ ೩೭೧ಜೆ ವಿಶೇಷ ಸ್ಥಾನಮಾನಕ್ಕೆ ವಿಜಯಪುರ ಜಿಲ್ಲೆಯನ್ನು ಪರಿಗಣಿಸಲು ಸರಕಾರಕ್ಕೆ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸಿ ಈ ಭಾಗದ ಜನರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಿಂದಗಿಯ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಾಕ್ಷಿ ಬಿರಾದಾರ ಆಗ್ರಹಿಸಿದರು.
ನಗರದ ಬಸವೇಶ್ವರ ಸರ್ಕಲ್ ಹತ್ತಿರ, ಗೋಕಾಕ ಚಳವಳಿಯ ರೂವಾರಿ ಶ್ರೀ ರೇ.ಚ. ರೇವಡಿಗಾರ ಪ್ರತಿಷ್ಠಾನ ಹಾಗೂ ೩೭೧(ಜೆ) ಹೋರಾಟ ಸಮಿತಿ ನೇತೃತ್ವದಲ್ಲಿ ಕಳೆದ ೨೩ ದಿನಗಳಿಂದ ನಡೆದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿ, ಈ ಭಾಗದ ಜನರಿಗೆ ಶಿಕ್ಷಣ, ಉದ್ಯೋಗ, ನೀರಾವರಿ ಸೌಲಭ್ಯದಲ್ಲಿ ರೈತರ ಹಿತಕಾಯಬೇಕು ಎಂದರು
ನಗರದ ಪ್ರೇರಣಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅಧ್ಯಕ್ಷ ಆರ್ ಡಿ ಕುಲಕರ್ಣಿ ಮಾತನಾಡಿ, ಕಲ್ಯಾಣ ಕರ್ನಾಟಕದ ಜನರ ಆಶೋತ್ತರಗಳು ಈಡೇರಬೇಕಾದರೆ ೩೭೧(ಜೆ) ಕಲಂ ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಸರ್ಕಾರ ಮಧ್ಯ ಪ್ರವೇಶಿಸಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಮೀಸಲಾತಿ ಪಡೆಯಲು ವಿಜಯಪುರ ಜಿಲ್ಲೆಗೆ ೩೭೧ ಜೆ ಕಲಂ ಮಿಸಲಾತಿ ಪಡೆಯಲು ನಾವು ಸಿದ್ದರಾಗಬೇಕು ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಮೇಘಾ ಚೌದರಿ, ಸಾವಿತ್ರಿ ಯಂಕಂಚಿ, ಸಾನಿಕಾ ನಂದರಗಿ , ಶಿವಾನಿ ಬಿರಾದಾರ, ಚನ್ನಮ್ಮ ಯಾಳಗಿ, ಕವಿತಾ ಕೆಂಭಾವಿ, ರೂಪಾ ಪೂಜಾರಿ, ಹೋರಾಟದ ರೂವಾರಿ ರಂಗನಾಥ ತೊರ್ಪೆ, ಗುರುರಾಜ್ ಪಡಶೆಟ್ಟಿ, ಶಂಭುಲಿಂಗ ಕಕ್ಕಳಮೇಲಿ, ಸಾಯಬಣ್ಣ ದೇವರಮನಿ, ಪಂಡಿತ ಯಂಪುರೆ, ದಾನಪ್ಪಗೌಡ ಚನಗೊಂಡ, ಎಂ. ಎಂ. ಹಂಗರಗಿ, ಸಂಗಪ್ಪ ಬ್ಯಾಕೋಡ, ಉಪನ್ಯಾಸಕ ಸಾಹೇಬಗೌಡ ದುದಗಿ ಹೋರಾಟ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಅಶೋಕ ವಾರದ, ಶಂಕರ ಮಲ್ಲೇದ, ಶ್ರೀಮಂತ ಪಾಟೀಲ, ಈರಣ್ಣಗೌಡ ಪಾಟೀಲ್ ಅಸಂಗಿಹಾಳ, ಅಪ್ಪುಗೌಡ ಪಾಟೀಲ್, ಪರಶುರಾಮ ನಾಯ್ಕೋಡಿ ಖಾನಾಪುರ, ಶ್ರೀಶೈಲ ಯಳಮೇಲಿ, ಶ್ರೀಮತಿ ಎಂ ಪಿ ಬುಕ್ಕ, ನಿವೇದಿತ ಉಮರಗಿ, ಶ್ರೀಮತಿ ವ್ಹಿ ಎಸ್ ಆಲಳಿಮಠ, ರೂಪಾ ಶಿವಸಿಂಪಗೇರ, ಸತೀಶ ಕುಲಕರ್ಣಿ, ಬಸವರಾಜ ದೇಸಾಯಿ, ಶಾಂತು ರಾಣಗೋಳ, ಪಿ ಕೆ ಪೂಜಾರಿ ಅಜುಂ ಆಲಮೇಲ, ಎಸ್ ಎಂ ವೀರಾಪೂರ, ಎ ವ್ಹಿ ನಾಯಕ್, ಶಿಲ್ಪಾ ಪಾಟೀಲ, ಪ್ರೇರಣ ಸಂಸ್ಥೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
    In (ರಾಜ್ಯ ) ಜಿಲ್ಲೆ
  • ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಧೈರ್ಯ & ಸ್ವಾಭಿಮಾನಕ್ಕೆ ಪ್ರತೀಕ ರಾಣಿ ಚನ್ನಮ್ಮ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
    In (ರಾಜ್ಯ ) ಜಿಲ್ಲೆ
  • ದಾಂಡಿಯಾ ನೃತ್ಯ ನಮ್ಮ ನಾಡಿನ ಸಂಸ್ಕೃತಿ ಗತವೈಭವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ವಚನ ಕಮ್ಮಟ ಪರೀಕ್ಷೆ: ಮಾದೇಶ ಸಾಧನೆಗೆ ಗೌರವ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.