Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
(ರಾಜ್ಯ ) ಜಿಲ್ಲೆ

ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಬ್ರಿಟೀಷರ ದಬ್ಬಾಳಿಕೆಗೆ ಎದೆಗುಂದದೆ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ರಾಜ್ಯದ ಇತಿಹಾಸದ ಮೊದಲ ಮಹಿಳೆ ವೀರರಾಣಿ ಕಿತ್ತೂರು ಚೆನ್ನಮ್ಮಳ ಶರ‍್ಯ ಮತ್ತು ತ್ಯಾಗ ಸದಾ ಸ್ಮರಣೀಯವೆಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.
ಗ್ರಾಮದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಚನ್ನಮ್ಮಳ ಭಾವಚಿತ್ರಕ್ಕೆ ವಿಶೇಷಪೂಜೆ ಸಲ್ಲಿಸಿ ಮಾತನಾಡಿದ ಅವರು ದಿಟ್ಟತನದಿಂದ ರಾಜ್ಯಭಾರ ನಡೆಸಿದ ಚನ್ನಮ್ಮಳ ಜೀವನ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದ್ದು ಅವರ ಜಯಂತಿಯನ್ನು ಜ್ಯಾತ್ಯಾತೀತ, ಪಕ್ಷಾತೀತವಾಗಿ ಎಲ್ಲರೂ ಸೇರಿ ರಾಜ್ಯಾದ್ಯಂತ ಅಧ್ದೂರಿಯಾಗಿ ಆಚರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿ, ಬ್ರಿಟೀಷರನ್ನು ಸದೆಬಡೆದರೂ ಅವರೇ ಹೊಗಳುವಂತೆ ರಾಜ್ಯಭಾರ ಮಾಡಿದ ಚನ್ನಮ್ಮಳ ಜೀವನ ಇತಿಹಾಸ ಪುಟದಲ್ಲಿ ಸುವರ್ಣಾಕ್ಷರದಿಂದ ಬರೆದಿಡುವಂತಾಗಿದೆ ಎಂದರು.
ಪ್ರಮುಖರಾದ ಪುಂಡಲಿಕಪ್ಪ ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಗುರಲಿಂಗಪ್ಪ ಪೂಜಾರಿ, ರಾಚಯ್ಯ ಮಠಪತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪ ಪಾಲಭಾವಿ, ಬೀರಪ್ಪ ಹಳೆಮನಿ, ಪ್ರಭು ನೇಸೂರ, ಬಸವರಾಜ ಕುಂಚನೂರ, ರಾಜು ಬಗನಾಳ, ಶಿವಪ್ಪ ನಾಗನೂರ, ಪ್ರಭು ಮುಧೋಳ, ಅಶೋಕ ಮೋಟಗಿ, ಪ್ರಕಾಶ ಪಾಟೀಲ, ಆನಂದ ಕವಟಿ, ಬಾಳೇಶ ಬ್ಯಾಕೋಡ, ವಿರುಪಾಕ್ಷ ಕುದರಿ, ಅವ್ವನಪ್ಪ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು ವಿಜಯಕುಮಾರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
    In (ರಾಜ್ಯ ) ಜಿಲ್ಲೆ
  • ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಧೈರ್ಯ & ಸ್ವಾಭಿಮಾನಕ್ಕೆ ಪ್ರತೀಕ ರಾಣಿ ಚನ್ನಮ್ಮ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
    In (ರಾಜ್ಯ ) ಜಿಲ್ಲೆ
  • ದಾಂಡಿಯಾ ನೃತ್ಯ ನಮ್ಮ ನಾಡಿನ ಸಂಸ್ಕೃತಿ ಗತವೈಭವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ವಚನ ಕಮ್ಮಟ ಪರೀಕ್ಷೆ: ಮಾದೇಶ ಸಾಧನೆಗೆ ಗೌರವ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.