ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಕ್ಷಣಾ ವೇದಿಕೆ, ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿಜಯಪುರ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ನ.೦೧ ರಂದು ಸಂಜೆ ೬ ಗಂಟೆಗೆ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಜಿಲ್ಲೆಯ ಸಾಧಕರು ಅ.೩೧ ಸಂಜೆ 4 ಗಂಟೆ ಒಳಗಾಗಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ರವಿ ಕಿತ್ತೂರು 9241414899 ಕಾರ್ಯದರ್ಶಿ ಸುರೇಶ ಬಿಜಾಪುರ 9886076555 ರವರನ್ನು ಸಂಪರ್ಕಿಸಲು ಕೋರಿದೆ.
