Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
(ರಾಜ್ಯ ) ಜಿಲ್ಲೆ

ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ಅಪ್ಪರಾ ಬೇಗಂ ಚಪ್ಪರಬಂದ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ, ವಿಜಯಪುರ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಹಾಗೂ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ್ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಅಪ್ಸರಾ ಚಪ್ಪರಾಬೇಗಂ ಚಪ್ಪರಬಂದ ಅವರು ಈಗಾಗಲೇ ಜಿಪಂ ಸದಸ್ಯರಾಗಿ ಹಾಗೂ ಜಿಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಗಳನ್ನು ಪರಿಗಣಿಸಿ ಈ ಹುದ್ದೆಯನ್ನು ನೀಡಲಾಗಿದೆ.
ಜಿಲ್ಲೆಯಲ್ಲಿ ಜೆಡಿಎಸ್ ಮಹಿಳಾ ಘಟಕವನ್ನು ಸಂಘಟಿಸಿ ಬಲಪಡಿಸುವುದು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದು ಮತ್ತು ವಿವಿಧ ಸಮುದಾಯಗಳ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಬೆಳೆಸುವ ಜವಾಬ್ದಾರಿಯನ್ನು ನೂತನ ಅಧ್ಯಕ್ಷರಿಗೆ ವಹಿಸಲಾಗಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ

ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಭಿಮಾನ-ಶೌರ್ಯದ ಸಂಕೇತ ರಾಣಿ ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಮಹಿಳಾ ಘಟಕದಅಧ್ಯಕ್ಷೆಯಾಗಿ ಅಪ್ಪರಾ ಬೇಗಂ ನೇಮಕ
    In (ರಾಜ್ಯ ) ಜಿಲ್ಲೆ
  • ಜಾಲಗೇರಿಯ ಇಬ್ಬರು ಶಿಕ್ಷಕಿಯರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕರವೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಧೈರ್ಯ & ಸ್ವಾಭಿಮಾನಕ್ಕೆ ಪ್ರತೀಕ ರಾಣಿ ಚನ್ನಮ್ಮ
    In (ರಾಜ್ಯ ) ಜಿಲ್ಲೆ
  • ಚೆನ್ನಮ್ಮರ ಶೌರ್ಯ ಮತ್ತು ತ್ಯಾಗ ಸದಾ ಸ್ಮರಣೀಯ :ಪ್ರಭುಶ್ರೀ
    In (ರಾಜ್ಯ ) ಜಿಲ್ಲೆ
  • ದಾಂಡಿಯಾ ನೃತ್ಯ ನಮ್ಮ ನಾಡಿನ ಸಂಸ್ಕೃತಿ ಗತವೈಭವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ವಚನ ಕಮ್ಮಟ ಪರೀಕ್ಷೆ: ಮಾದೇಶ ಸಾಧನೆಗೆ ಗೌರವ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ೩೭೧(ಜೆ) ಗೆ ಸೇರ್ಪಡೆಗೆ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.