Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹರ್ಷಿ ವಾಲ್ಮೀಕಿ ಬದುಕು ಎಲ್ಲರಿಗೂ ಆದರ್ಶ :ಶಿವಲೀಲಾ

ಶೀಗೆ ಹುಣ್ಣಿಮೆ: ಚರಗ ಚೆಲ್ಲಿದ ರೈತ ಮಹಿಳೆಯರು

ವಾಲ್ಮೀಕಿ ಜೀವನದ ಕಥಾ ಹಂದರ ಮೌಲ್ಯದ ಮಂದಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨೯ಕ್ಕೆ ರಾಜ್ಯಸಭಾ ಸದಸ್ಯ ಎಂ. ನಾಗರಾಜ್ ಅಭಿನಂದನಾ ಸಮಾರಂಭ
(ರಾಜ್ಯ ) ಜಿಲ್ಲೆ

ಅ.೨೯ಕ್ಕೆ ರಾಜ್ಯಸಭಾ ಸದಸ್ಯ ಎಂ. ನಾಗರಾಜ್ ಅಭಿನಂದನಾ ಸಮಾರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಾಲುಮತ ಸಮಾಜದ ಪ್ರೊ. ಎಂ. ನಾಗರಾಜ್ ಅವರು ರಾಜ್ಯಸಭಾ ಸದಸ್ಯರಾಗಿ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಹಾಲುಮತ ಸಮಾಜದ ವತಿಯಿಂದ ಪ್ರೊ. ಎಂ. ನಾಗರಾಜ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸೆಟ್ಲೈಟ್ ಬಸ್ ನಿಲ್ದಾಣ ಬಳಿಯಿರುವ ಶ್ರೀ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರೂ ಹಾಗೂ ಸಮಾಜದ ಮುಖಂಡರಾದ ರಾಜು ಬಿರಾದಾರ ತಿಳಿಸಿದ್ದಾರೆ.
ಸಮಾಜದ ಮಠಾಧೀಶರಾದ ಮಖಣಾಪುರದ ಶ್ರೀ ಸೋಮೇಶ್ವರ ಸ್ವಾಮೀಜಿ, ಹುಲಿಜಂತಿ ಪಟ್ಟದ ಪೂಜಾರಿ ಮಾಳಿಂಗರಾಯ ಮಹಾರಾಜರು, ಅರಕೇರಿ ಅಮೋಘಸಿದ್ದೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಅಪ್ಪು ಒಡೆಯರ್, ಜಮಖಂಡಿ ತಾಲೂಕಿನ ಕುಚನೂರು ಗ್ರಾಮದ ಮಾಧುಲಿಂಗ ಮಹಾರಾಜರು, ನಾಗಠಾಣದ ಮಾಳಿಂಗರಾಯ ಪೂಜಾರಿ ಸೇರಿದಂತೆ ಸಮಾಜದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.
ಸಮಾಜದಿಂದ ಮಹಾನಗರ ಪಾಲಿಕೆ, ತಾಪಂ, ಜಿಪಂ ಸೇರಿದಂತೆ ಇತರೇ ಸ್ಥಳೀಯ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು ಹಾಗೂ ಜಿಲ್ಲೆಯ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಮಾಜದ ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಬಿಜೆಪಿ ರಾಷ್ಟಿçÃಯ ಉಪಾಧ್ಯಕ್ಷರಾದ ಪ್ರೊ. ಎಂ. ನಾಗರಾಜ್ ಅವರನ್ನು ಸಮಾಜದ ಮಠಾಧೀಶರ ಸಮ್ಮುಖದಲ್ಲಿ ಸನ್ಮಾನಿಸಿ, ಅಭಿನಂದಿಸಲಾಗುವುದು.
ಬಳಿಕ ಸಮಾಜದ ಜನತೆಯನ್ನುದ್ದೇಶಿಸಿ ರಾಜ್ಯಸಭಾ ಸದಸ್ಯರಾದ ಪ್ರೊ. ಎಂ. ನಾಗರಾಜ್ ಅವರು ಮಾತನಾಡಲಿದ್ದಾರೆ. ಹಾಗಾಗಿ ಜಿಲ್ಲೆಯ ಹಾಲುಮತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಾಜ ಮುಖಂಡ ರಾಜು ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹರ್ಷಿ ವಾಲ್ಮೀಕಿ ಬದುಕು ಎಲ್ಲರಿಗೂ ಆದರ್ಶ :ಶಿವಲೀಲಾ

ಶೀಗೆ ಹುಣ್ಣಿಮೆ: ಚರಗ ಚೆಲ್ಲಿದ ರೈತ ಮಹಿಳೆಯರು

ವಾಲ್ಮೀಕಿ ಜೀವನದ ಕಥಾ ಹಂದರ ಮೌಲ್ಯದ ಮಂದಿರ

ಮಾನವೀಯ ಮೌಲ್ಯಗಳೇ ನಮ್ಮ ಧರ್ಮದ ಮೂಲಮಂತ್ರವಾಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹರ್ಷಿ ವಾಲ್ಮೀಕಿ ಬದುಕು ಎಲ್ಲರಿಗೂ ಆದರ್ಶ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಶೀಗೆ ಹುಣ್ಣಿಮೆ: ಚರಗ ಚೆಲ್ಲಿದ ರೈತ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಾಲ್ಮೀಕಿ ಜೀವನದ ಕಥಾ ಹಂದರ ಮೌಲ್ಯದ ಮಂದಿರ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳೇ ನಮ್ಮ ಧರ್ಮದ ಮೂಲಮಂತ್ರವಾಗಲಿ
    In (ರಾಜ್ಯ ) ಜಿಲ್ಲೆ
  • ರಾಮಾಯಣ ಮೂಲಕ ಜೀವನ ಮೌಲ್ಯಗಳ ಸಂದೇಶ ಸಾರಿದ ವಾಲ್ಮೀಕಿ
    In (ರಾಜ್ಯ ) ಜಿಲ್ಲೆ
  • ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ಮಹಾದಾನ
    In (ರಾಜ್ಯ ) ಜಿಲ್ಲೆ
  • ಚೇತನ ಶಿವಶಿಂಪಿಗೆ ಮತ್ತೊಂದು ಪ್ರಶಸ್ತಿಯ ಗರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಅ.೨೯ಕ್ಕೆ ರಾಜ್ಯಸಭಾ ಸದಸ್ಯ ಎಂ. ನಾಗರಾಜ್ ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಮುಖ್ಯ ಕಾಲುವೆ ನೀರು ಕೊನೆ ಕೆರೆಯವರೆಗೂ ತಲುಪಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.