Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮಾಯಣ ಜಗತ್ತಿಗೆ ನೀಡಿದ ಮಹರ್ಷಿ ವಾಲ್ಮೀಕಿ :ಅರಳಿ
(ರಾಜ್ಯ ) ಜಿಲ್ಲೆ

ರಾಮಾಯಣ ಜಗತ್ತಿಗೆ ನೀಡಿದ ಮಹರ್ಷಿ ವಾಲ್ಮೀಕಿ :ಅರಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಹಿಂದು ಧರ್ಮದ ಪವಿತ್ರ ಗ್ರಂಥಗಳಲ್ಲಿ ಒಂದಾಗಿರುವ ರಾಮಾಯಣ ಮೂಲ ಗ್ರಂಥವನ್ನು ರಚನೆ ಮಾಡಿದ ಮಹಾತಪಸ್ವಿ ವಾಲ್ಮೀಕಿ ಎಂದು ಪ್ರಾಧ್ಯಾಪಕ ರವಿಕುಮಾರ ಅರಳಿ ಹೇಳಿದರು.
ತಾಲೂಕು ಆಡಳಿತ ತಾಪಂ ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ಮಹರ್ಷಿ ವಾಲ್ಕೀಕಿ ಭವನ ದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ ಮಾತನಾಡಿ, ನಾಲ್ಕು ವೇದಗಳ ಸಾರವನ್ನೇ ವಾಲ್ಮಿಕಿ ಮಹರ್ಷಿಗಳು ರಾಮಾಯಣದಲ್ಲಿ ಅನೇಕ ಪಾತ್ರಗಳ ಮೂಲಕ ತುಂಬಿದರು. ಸೂರ್ಯ ಚಂದ್ರರಿರುವ ತನಕ ಜನ ಸಾಮಾನ್ಯರ ಬಾಳಲ್ಲಿ ಬೆಳಗುವ ಬೆಳಕಾಗಿ ಲೋಕನೀತಿಯನ್ನು ಬ್ರಹ್ಮ ಸತ್ಯವನ್ನು ಸಾರಿದರು ಎಂದರು,
ನಗರ ಪ್ರಾಧಿಕಾರ ಅಧ್ಯಕ್ಷ ಅಜೀತ ಧನಶೆಟ್ಟಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ಬಸವರಾಜ ಗೊರನಾಳ ಮಾತನಾಡಿದರು.
ವೇದಿಕೆಯ ಮೇಲೆ ಇಒ ಮಹಾದೇವಪ್ಪ ಏವೂರ, ಅರ್ಜುನ ನಾಯ್ಕೋಡಿ, ಸಂಜೀವ ನಾಯ್ಕೋಡಿ, ಎ.ಪಿ.ಬಿರಡ, ಎ.ಪಿ.ಹುಣಸಗಿ, ಸಂಜೀವ ಚವ್ಹಾಣ ಮತ್ತಿತರಿದ್ದರು.
ಸಮಾರಂಭದಲ್ಲಿ ದತ್ತು ನಾಯ್ಕೋಡಿ, ವಿಠೋಬಾ ಬೇಡರ, ಮುಕುಂದ ಬೇಡರ, ನಾಗು ನಾಯ್ಕೋಡಿ, ಹಣಮಂತ ನಾಯ್ಕೋಡಿ ಮತ್ತಿತರಿದ್ದರು.
ಇದಕ್ಕೂ ಮೊದಲು ತಾಲೂಕಾ ಆಡಳಿತ ವತಿಯಿಂದ ಆಡಳಿತ ಸೌಧದಲ್ಲಿ ಕಾರ್ಯಕ್ರಮ ನಡೆಯಿತು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
  • ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಬಗ್ಗೆ ಖರ್ಗೆ ಪದ ಪ್ರಯೋಗ ಸರಿಯಲ್ಲ
    In (ರಾಜ್ಯ ) ಜಿಲ್ಲೆ
  • ಕುಸ್ತಿ ದೈಹಿಕ, ಬೌದ್ಧಿಕ ಸಾಮರ್ಥ್ಯ ವೃದ್ಧಿಸುವ ಕ್ರೀಡೆ :ಮಿಸಾಳೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಬೆಳೆಸುವುದು ತಾಯಂದಿರ ಹೊಣೆ :ಅಮೃತಾ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ೧೭,೦೮,೦೯೯ ಮತದಾರರು
    In (ರಾಜ್ಯ ) ಜಿಲ್ಲೆ
  • ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.