Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಹಕ್ಕುಗಳ ರಕ್ಷಣೆ- ಸುರಕ್ಷಿತ ಬಾಲ್ಯಕ್ಕೆ ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಮಕ್ಕಳ ಹಕ್ಕುಗಳ ರಕ್ಷಣೆ- ಸುರಕ್ಷಿತ ಬಾಲ್ಯಕ್ಕೆ ಆದ್ಯತೆ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಾಧೀಶ ಹರೀಶ್ ಎ. ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ಮೂಲಕ ಅವರ ಸಮಗ್ರ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ್ ಎ. ಹೇಳಿದರು.
ನಗರದ ವಿವೇಕನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರೌಢಶಾಲೆಯಲ್ಲಿ ಅ.೨೭ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಸುರಕ್ಷಿತ ಬಾಲ್ಯ ಅಭಿಯಾನ–ನನ್ನ ಬಾಲ್ಯ- ನನ್ನ ಹಕ್ಕು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ವೈಯಕ್ತಿಕ ಸುರಕ್ಷತೆ ಮತ್ತು ಸಾಮಾಜಿಕ ಸುರಕ್ಷತೆಯ ಬಗ್ಗೆಯೂ ಜಾಗೃತರಾಗಿರಬೇಕು. ಸೈಬರ್ ಸುರಕ್ಷತೆ, ಆನ್‌ಲೈನ್ ವಂಚನೆ, ಮಕ್ಕಳ ಆರೋಗ್ಯ ಮತ್ತು ಮಾನಸಿಕ ಸ್ಥಿತಿ, ಪರೀಕ್ಷೆಯ ಭಯ, ಒತ್ತಡ ನಿರ್ವಹಣೆ, ಸ್ವಚ್ಛತೆ, ಆರೋಗ್ಯ ಹಾಗೂ ರಸ್ತೆ ಸುರಕ್ಷತೆಯ ಕುರಿತು ಮಕ್ಕಳಿಗೆ ಸೂಕ್ತ ಅರಿವು ಮೂಡಿಸುವುದು ಅಗತ್ಯವಾಗಿದೆ. ಯಾವುದೇ ರೀತಿಯ ಸಮಸ್ಯೆ ಎದುರಾದಾಗ ಭಯಪಡದೆ ಸಂಬಂಧಪಟ್ಟವರ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಯ ಮಹತ್ವವನ್ನು ವಿವರಿಸಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ, ಶಾಲೆಯ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ವಕೀಲ ಅಶೋಕ್ ಮಲಗಾಣ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸುಜಾತಾ ಹಿರೇಮಠ ಮತ್ತು ಪ್ರೇಮಾವತಿ ಹಿರೇಮಠ ಸೇರಿದಂತೆ ಶಾಲೆಯ ಮುಖ್ಯಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
  • ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಬಗ್ಗೆ ಖರ್ಗೆ ಪದ ಪ್ರಯೋಗ ಸರಿಯಲ್ಲ
    In (ರಾಜ್ಯ ) ಜಿಲ್ಲೆ
  • ಕುಸ್ತಿ ದೈಹಿಕ, ಬೌದ್ಧಿಕ ಸಾಮರ್ಥ್ಯ ವೃದ್ಧಿಸುವ ಕ್ರೀಡೆ :ಮಿಸಾಳೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಬೆಳೆಸುವುದು ತಾಯಂದಿರ ಹೊಣೆ :ಅಮೃತಾ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ೧೭,೦೮,೦೯೯ ಮತದಾರರು
    In (ರಾಜ್ಯ ) ಜಿಲ್ಲೆ
  • ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.