Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ನಗರ ಅಂತಿಮ ಮತದಾರರ ಪಟ್ಟಿ ಪ್ರಕಟ
(ರಾಜ್ಯ ) ಜಿಲ್ಲೆ

ವಿಜಯಪುರ ನಗರ ಅಂತಿಮ ಮತದಾರರ ಪಟ್ಟಿ ಪ್ರಕಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–೨೦೨೬ರ ಅಂಗವಾಗಿ ೩೦–ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಅ. ೨೭ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಕ್ಷೇತ್ರದಲ್ಲಿ ಒಟ್ಟು ೨,೧೩,೦೬೮ ಮತದಾರರಿದ್ದು ಈ ಪೈಕಿ ೧,೦೪,೧೫೮ ಪುರುಷ, ೧,೦೮,೮೬೯ ಮಹಿಳೆಯರು ೪೧ ಇತರೆ ಮತದಾರರಿದ್ದಾರೆ ಎಂದು ಬಿಜಾಪುರ ನಗರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳಾದ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ವಿಜಯಪುರ ಮಹಾನಗರ ಪಾಲಿಕೆಯ ಕಾರ್ಯಾಲಯದ ಸೂಚನಾ ಫಲಕದಲ್ಲಿಯೂ ಪ್ರಕಟಿಸಲಾಗಿದ್ದು, ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ hಣಣಠಿs://voಣeಡಿs.eಛಿi.gov.iಟಿ ಮೂಲಕವೂ ಹಾಗೂ ತಮ್ಮ ಭಾಗದ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಮತ್ತು ಪಾಲಿಕೆ ಚುನಾವಣಾ ಶಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
  • ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಬಗ್ಗೆ ಖರ್ಗೆ ಪದ ಪ್ರಯೋಗ ಸರಿಯಲ್ಲ
    In (ರಾಜ್ಯ ) ಜಿಲ್ಲೆ
  • ಕುಸ್ತಿ ದೈಹಿಕ, ಬೌದ್ಧಿಕ ಸಾಮರ್ಥ್ಯ ವೃದ್ಧಿಸುವ ಕ್ರೀಡೆ :ಮಿಸಾಳೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಬೆಳೆಸುವುದು ತಾಯಂದಿರ ಹೊಣೆ :ಅಮೃತಾ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ೧೭,೦೮,೦೯೯ ಮತದಾರರು
    In (ರಾಜ್ಯ ) ಜಿಲ್ಲೆ
  • ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.