Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ಕುರಿತು ಅವಹೇಳನ ಮಾಡುವುದು, ಸಂವಿಧಾನದ ಪ್ರತಿ ಹಿಡಿದು ರಸ್ತೆ ಮೇಲೆಲ್ಲ ಉರುಳಾಡುವುದು, ಸ್ವಂತ ಪಕ್ಷವಿದ್ದರೂ ಸಿಜೆಪಿಯಂಥ ಅನಧಿಕೃತ ಪಕ್ಷಕ್ಕೆ ಬೆಂಬಲ ನೀಡುವುದು, ಅರಾಜಕತೆ ಸೃಷ್ಠಿಸುವ ಪ್ರಯತ್ನದಲ್ಲಿ ತೊಡಗಿರುವುದನ್ನು ಗಮನಿಸಿದರೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರಲ್ಲಿ ಖಿನ್ನತೆಯ ಆವರಿಸಿರುವ ಸಾಧ್ಯತೆ ಕಂಡು ಬರುತ್ತಿದೆ. ಹೀಗಾಗಿ ಕೂಡಲೇ ಚಿಕಿತ್ಸೆ ನೀಡುವುದು ಅಗತ್ಯ’ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶ ಕಂಡ ಅಪ್ರತಿಮ ನಾಯಕ. ಪ್ರಪಂಚವೇ ಇಂದು ಅವರನ್ನು ವಿಶ್ವ ಗುರು ಎಂದು ಸಂಬೋಧಿಸುತ್ತಿವೆ. ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕಾಂಗ್ರೆಸ್ ನಾಯಕರು ವೈಯಕ್ತಿಕ ತೇಜೋವಧೆ ನಡೆಸಿದ್ದಾರೆ. ಈ ಹಿಂದೆ ಅವರ ತಾಯಿ ಅವರ ಕುರಿತು ಹೀಗಳೆದಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರದ ಕಾರ್ಯಕ್ರಮವೊಂದರದಲ್ಲಿ ಭಾಷಣ ಮಾಡುತ್ತಾ ‘ಮೋದಿ ಅವರ ಅಪ್ಪನೂ ಹೋಗಬೇಕಾಗುತ್ತದೆ’ ಎಂಬ ಪದ ಬಳಸಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದಿದ್ದಾರೆ.
‘ಸತತ ಸೋಲುಗಳಿಂದಾಗಿ ಮಾನಸಿಕವಾಗಿ ಕುಗ್ಗಿರುವ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ವರ್ತನೆ ಗಮನಿಸಿದರೆ ಖಿನ್ನತೆಯ ಲಕ್ಷಣಗಳು ಕಂಡು ಬರುತ್ತಿವೆ. ಅವರು ಮಾನಸಿಕ ಸ್ಥಿತಿಮಿತತೆ ಕಳೆದುಕೊಂಡಂತೆ ಕಾಣುತ್ತಿದೆ. ಇತ್ತೀಚೆಗಂತೂ ಚಿತ್ರ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂಬ ಭ್ರಮೆಯಲ್ಲಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಮೋದಿ ಅವರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಆದರೆ, ಪ್ರಧಾನಿ ಮೋದಿ ಅವರು ಇಂಥ ಆರೋಪಗಳಿಗೆ ಕುಗ್ಗುವ-ಜಗ್ಗುವ ವ್ಯಕ್ತಿ ಅಲ್ಲ’ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಸಹ ತಮ್ಮತನ ಕಳೆದುಕೊಳ್ಳುತ್ತಿದ್ದಾರೆ ಎಂಬುದಕ್ಕೆ ಮೋದಿ ಅವರ ತಂದೆಯ ಕುರಿತಾದ ಅವಹೇಳನವೇ ಸಾಕ್ಷಿ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!

ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
  • ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಬಗ್ಗೆ ಖರ್ಗೆ ಪದ ಪ್ರಯೋಗ ಸರಿಯಲ್ಲ
    In (ರಾಜ್ಯ ) ಜಿಲ್ಲೆ
  • ಕುಸ್ತಿ ದೈಹಿಕ, ಬೌದ್ಧಿಕ ಸಾಮರ್ಥ್ಯ ವೃದ್ಧಿಸುವ ಕ್ರೀಡೆ :ಮಿಸಾಳೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಬೆಳೆಸುವುದು ತಾಯಂದಿರ ಹೊಣೆ :ಅಮೃತಾ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ೧೭,೦೮,೦೯೯ ಮತದಾರರು
    In (ರಾಜ್ಯ ) ಜಿಲ್ಲೆ
  • ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.