Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
(ರಾಜ್ಯ ) ಜಿಲ್ಲೆ

ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ರಾಷ್ಟ್ರ ಮಟ್ಟದ ಆರನೆಯ ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವ ಬಿಎಸ್ ಟಿ ಎಫ್ ೨೦೨೬ ಕ್ಕೆ ತಾಲೂಕಿನ ನಾದ ಕೆಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕಿ ಗುಜರಾತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಸೈನ್ಸ ಆಂಡ್ ಟೆಕ್ನಾಲಾಜಿ ಫೌಂಡೆಷನ್ ನ್ಯಾಸನಲ್ ಕೌನ್ಸಿಲ್ ಆಫ್ ಯಂಗ ಸೈಂಟಿಸ್ಟ ಮಹಾ ಉತ್ಸವ ಆಯೋಜಿಸಲ್ಪಟ್ಟಿತ್ತು ಗುಜರಾತಿನ ಅಂಕಲೇಶ್ವರದಲ್ಲಿಅಕ್ಟೋಬರ ೨೪ ಮತ್ತು ೨೫ ರಂದು ನಡೆದಿದೆ.
ರಾಷ್ಟ್ರ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸೋಲಾರ್ ಎನರ್ಜಿ ಹಾಗೂ ರೋಬೋಟ್ ವಿಜ್ಞಾನ ಮಾದರಿಯನ್ನು ೧೦ ನೇ ತರಗತಿಯ ವಿದ್ಯಾರ್ಥಿ ಮಲ್ಲಿಕಾರ್ಜುನ ಒಡೆಯರ ಪ್ರಸ್ತುತ ಪಡಿಸಿದ್ದಾನೆ.
ಜೊತೆಗೆ ಶಿಕ್ಷಕರ ವಿಭಾಗದಲ್ಲಿ ಫ್ಯೂಚರ್ ಕ್ಲಾಸ್ ರೂಮ ಎ ಐ ಚಾಲೆಂಜ್ ೨೦೨೬ ಎಂಬ ರಾಷ್ಟç ಮಟ್ಟದದ ಪಿಪಿಟಿ ಪ್ರಸ್ತುತ ಸ್ಫರ್ದೇಯಲ್ಲಿ ಗಣಿತ ವಿಷಯದ ಶಿಕ್ಷಕಿಯಾದ ಶ್ರೀಮತಿ ರೇಣುಕಾ ನಾಗಠಾಣ ಭಾಗವಹಿಸಿದ್ದಾರೆ.
ರಾಷ್ಟ್ರ ಮಟ್ಟದ ವಿಜ್ಞಾನ ತಂತ್ರಜ್ಞಾನ ಮೇಳದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗೆ ಹಾಗೂ ಶಿಕ್ಷಕಿ ನಾಗಠಾಣ ರವರಿಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಬಸವರಾಜ ಅಂಕದ, ಮುಖ್ಯ ಗುರುಗಳಾದ ಸಿ.ಎಂ ಬಂಡಗರ ಶಿಕ್ಷಕರು ಗ್ರಾಮಸ್ಥರು ಅಭಿನಂದಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ

ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ

ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!

ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
  • ನ.೫ ರಂದು ಹೆದ್ದಾರಿ ಬಂದ್ ಗೆ ನಂದಿ ಸೇನೆ ಯೋಚನೆ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಬಗ್ಗೆ ಖರ್ಗೆ ಪದ ಪ್ರಯೋಗ ಸರಿಯಲ್ಲ
    In (ರಾಜ್ಯ ) ಜಿಲ್ಲೆ
  • ಕುಸ್ತಿ ದೈಹಿಕ, ಬೌದ್ಧಿಕ ಸಾಮರ್ಥ್ಯ ವೃದ್ಧಿಸುವ ಕ್ರೀಡೆ :ಮಿಸಾಳೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಬೆಳೆಸುವುದು ತಾಯಂದಿರ ಹೊಣೆ :ಅಮೃತಾ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ೧೭,೦೮,೦೯೯ ಮತದಾರರು
    In (ರಾಜ್ಯ ) ಜಿಲ್ಲೆ
  • ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.