Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಶಾಮುಕ್ತ ಅಭಿಯಾನ ಸಾಧನೆ :ಯಮುನಾ ಅಕ್ಕಾಗೆ ಸನ್ಮಾನ

ಸವಾಲುಗಳನ್ನು ಧೈರ್ಯದಿಂದ ಎದುರಿಸುವುದೇ ಮಾನಸಿಕ ಆರೋಗ್ಯ

ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ
(ರಾಜ್ಯ ) ಜಿಲ್ಲೆ

ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನ ಬಾಗೇವಾಡಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೌದ್ಧಿಕ, ಮಾನಸಿಕ & ದೈಹಿಕವಾಗಿ ಸಶಕ್ತಗೊಂಡು ವ್ಯಕ್ತಿತ್ವ ವಿಕಸನ ರೂಪಿಸಿಕೊಳ್ಳಬೇಕು ಎಂದು ಐ.ಸಿ.ಪಟ್ಟಣಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ “ಸಾ೦ಸ್ಕೃತಿಕ & ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿ ಜಮಖಂಡಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಯಶವಂತ ಕೊಕ್ಕನವರ ಮಾತನಾಡುತ್ತಾ, ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಮೊದಲು ನನ್ನಿಂದ ಅಸಾಧ್ಯ, ಸಾಧ್ಯವಿಲ್ಲ ಎಂಬಂತಹ ನಕಾರಾತ್ಮಕ ಮನೋಭಾವ ತೊರೆದು, ಕಾರ್ಯದಲ್ಲಿ ನಿಷ್ಠೆ, ಸತತ ಪ್ರಯತ್ನ, ನಿರಂತರ ಅಧ್ಯಯನ, ದೃಢಸಂಕಲ್ಪ ಮತ್ತು ಸಾಧಿಸಬಲ್ಲೆನೆಂಬ ಆತ್ಮವಿಶ್ವಾಸದೊಂದಿಗೆ ಮುನ್ನಡೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ನೀಲಪ್ಪ ಹೊಸಮನಿ ಅವರು, ಕಾಲೇಜಿನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಸಾಧನೆ ಮಾಡಿ ತಂದೆ-ತಾಯಿಯರು ಕಂಡ ಕನಸನ್ನು ನನಸು ಮಾಡಬೇಕೆಂದು ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್. ಎಸ್. ಝಳಕಿ, ಸದಸ್ಯರುಗಳಾದ ರವಿಗೌಡ ಚಿಕ್ಕೋ0ಡ, ಆಜೀಜ ಬಾಗವಾನ, ಅನಿಲ ದುಂಬಾಳೆ ರಾಜಕುಮಾರ ಅಳೋಳ್ಳಿ, ರವಿ ರಾಠೋಡ, ಗೀತಾ ಹಾರಿವಾಳ, ಸಾ೦ಸ್ಕೃತಿಕ ವಿಭಾಗದ ಸಂಚಾಲಕಿ ಪ್ರೊ. ರೇಣುಕಾ ಅಂಬಲಿ ಮತ್ತು ಸಿಬ್ಬಂದಿ ಕಾರ್ಯದರ್ಶಿ ಪ್ರೊ. ಎಂ.ಎಸ್.ಖೋದನಾಪುರ ವೇದಿಕೆಯ ಮೇಲಿದ್ದರು.
ಕಾರ್ಯಕ್ರಮದಲ್ಲಿ ಡಾ. ಸಂತೋಷ ಕಬಾಡೆ, ಪ್ರೊ. ಶ್ರೀಶೈಲ ಬಳವಾಟ, ಪ್ರೊ. ಶಿವಪುತ್ರ ಜಾಲವಾದಿ, ಪ್ರಿಯಾಂಕಾ ಜಿಂದೆ, ಲಕ್ಷ್ಮಣಗೌಡ ಪಾಟೀಲ, ಎಸ್. ಆರ್. ಡಬ್ಬಿ , ರಮೇಶ ಕಡೆಮನಿ, ಆರ್.ಎಸ್. ಕೋಲೇಕರ, ನಂದಪ್ಪ ಬಿರಾದಾರ ಇನ್ನಿತರರು ಉಪಸ್ಥಿತರಿದ್ದರು.
ಪ್ರೊ.ಲೀಲಾವತಿ. ಸಿ. ನಿರೂಪಿಸಿದರು. ಪ್ರೊ. ಇಸ್ಮಾಯಿಲ್ ಶಫಿಯುಲ್ಲ ಸ್ವಾಗತಿಸಿ, ಪರಿಚಯಿಸಿದರು. ಪ್ರಿಯಾಂಕಾ ಚಾ0ದಕವಟೆ ವಂದಿಸಿದರು.

ಗೌರವ ಸನ್ಮಾನ

ಇದೇ ಸಂದರ್ಭದಲ್ಲಿ ಐ. ಸಿ. ಪಟ್ಟಣಶೆಟ್ಟಿ ಇವರನ್ನು ಸನ್ಮಾನಿಸಲಾಯಿತು, ನೂತನವಾಗಿ ಆಯ್ಕೆಗೊಂಡ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಿಗೆ ಗೌರವ ಸನ್ಮಾನ ಮಾಡಲಾಯಿತು. ಕ್ರೀಡೆ ಮತ್ತು ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು. ಸಹ ಸನ್ಮಾನಿಸಲಾಯಿತು. ರೆಡ್ ಕ್ರಾಸ್ ಘಟಕವು ಜಿಲ್ಲಾ ಮಟ್ಟದ ಉತ್ತಮ ಘಟಕವೆಂದು ಪ್ರಶಸ್ತಿ ಪಡೆದ ಪ್ರಯುಕ್ತ ಸಂಯೋಜಕಿ ಪ್ರೊ. ಲೀಲಾವತಿ. ಸಿ. ಇವರನ್ನು ಸಹ ಸನ್ಮಾನಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಶಾಮುಕ್ತ ಅಭಿಯಾನ ಸಾಧನೆ :ಯಮುನಾ ಅಕ್ಕಾಗೆ ಸನ್ಮಾನ

ಸವಾಲುಗಳನ್ನು ಧೈರ್ಯದಿಂದ ಎದುರಿಸುವುದೇ ಮಾನಸಿಕ ಆರೋಗ್ಯ

ಪ್ರಜಾಪ್ರಭುತ್ವದ ನೆರಳಲ್ಲಿ ಆಧುನಿಕ ಪಾಳೆಗಾರಿಕೆ

ಗಟ್ಟಿ ನಿರ್ಧಾರವೇ ಯಶಸ್ಸಿನ ಸಾರ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಶಾಮುಕ್ತ ಅಭಿಯಾನ ಸಾಧನೆ :ಯಮುನಾ ಅಕ್ಕಾಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಸವಾಲುಗಳನ್ನು ಧೈರ್ಯದಿಂದ ಎದುರಿಸುವುದೇ ಮಾನಸಿಕ ಆರೋಗ್ಯ
    In (ರಾಜ್ಯ ) ಜಿಲ್ಲೆ
  • ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ನೆರಳಲ್ಲಿ ಆಧುನಿಕ ಪಾಳೆಗಾರಿಕೆ
    In ವಿಶೇಷ ಲೇಖನ
  • ಗಟ್ಟಿ ನಿರ್ಧಾರವೇ ಯಶಸ್ಸಿನ ಸಾರ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 28,2026
    In ದಿನಪತ್ರಿಕೆ
  • ‘ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ’ ಗೆ ಕಥಾ ಸಂಕಲನಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭಾರತೀಯ ವಿಜ್ಞಾನ ತಂತ್ರಜ್ಞಾನ ಮಹೋತ್ಸವಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರಿಗೆ ಖಿನ್ನತೆ ಆವರಿಸಿದೆ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ರೂ.1.07 ಕೋಟಿ ಮೌಲ್ಯದ 537 ಮೊಬೈಲ್‌ಗಳ ಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.