Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಥೈರಾಯ್ಡ್ ಗ್ರಂಥಿ ರೋಗ ಕುರಿತು ಜಾಗೃತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಥೈರಾಯ್ಡ್ ಗ್ರಂಥಿ ರೋಗ ಕುರಿತು ಜಾಗೃತಿ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಥೈರಾಯ್ಡ್ ಗ್ರಂಥಿ ರೋಗ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ಥೈರಾಯ್ಡ್ ಪರೀಕ್ಷೆ ಶಿಬಿರ ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಿತು.
ಬುಧವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ಶಿಬಿರ ನಡೆದಯಿತು.
ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಡಾ. ಗಿರೀಶ ಕುಲ್ಲೊಳ್ಳಿ ಮಾತನಾಡಿ, ಕಾಯಿಲೆಯ ಮುನ್ಸೂಚನೆಗಳು, ತಪಾಸಣೆ ಹಾಗೂ ಚಿಕಿತ್ಸೆಯ ಮಹತ್ವದ ಕುರಿತು ಅವರು ಮಾಹಿತಿ ನೀಡಿದರು. ಅಲ್ಲದೇ, ಈ ಕಾಯಿಲೆಗೆ ಸೂಕ್ತ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದರೆ ಶೀಘ್ರವಾಗಿ ಗುಣಮುಖರಾಗಬಹುದು ಎಂದು ಹೇಳಿದರು.
ಡಾ. ಶೃತಿ ಶಿಳ್ಳಿನ ಮಾತನಾಡಿ, ಗಳಗಂಡ, ಹೈಪೋಥೈರಾಯ್ಡಿಸಂ ಮತ್ತು ಹೈಪರ್ ಥೈರಾಯೀಡಿಸಮ್ ರೋಗ ಲಕ್ಷಣಗಳು ಮತ್ತು ಅಯೋಡಿನ್ ಕೊರತೆಯನ್ನು ನೀಗಿಸುವ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.
ಈ ಶಿಬಿರದಲ್ಲಿ ಒಟ್ಟು 128 ವಿದ್ಯಾರ್ಥಿನಿಯರಿಗೆ ಥೈರಾಯ್ಡ್ ಪರೀಕ್ಷೆ ನಡೆಸಲಾಯಿತು.
ಶಸ್ತ್ರ ಚಿಕಿತ್ಸೆ ವಿಭಾಗದ ವೈದ್ಯರಾದ ಡಾ. ಶಿವರಾಜ ಮಂಗ್ಯಾಳ, ಶಾಲೆಯ ಮುಖ್ಯ ಶಿಕ್ಷಕಿ ವಿ. ಪಿ. ನೀಡೋಣಿ, ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗಳು, ಶಾಲೆಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಶಾಲೆಯ ಸಹ ಶಿಕ್ಷಕ ಎಂ. ಎಂ. ಅಳ್ಳೊಳ್ಳಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.