Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅ.೨೯ ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು

ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

ಉದ್ದ ಜಿಗಿತದಲ್ಲಿ ಪೂರ್ವಿ ನಾಗರಾಳ ಪ್ರಥಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ಹೀನಾಯವಾಗಿ ತೊಲಗಲಿರುವ ಕಾಂಗ್ರೆಸ್
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ಹೀನಾಯವಾಗಿ ತೊಲಗಲಿರುವ ಕಾಂಗ್ರೆಸ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಂಎಲ್ಸಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು | ಸಂಸದ ರಮೇಶ್ ಜಿಗಜಿಣಗಿ ವಿಶ್ವಾಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿರುವುದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿ ಅಧಿಕಾರದಿಂದ ತೊಲಗಲಿದೆ ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಎನ್‌ಡಿಎ ಅಭ್ಯರ್ಥಿಗಳ ಗೆಲುವು ಬಿಜೆಪಿ ಹಾಗೂ ಮೈತ್ರಿಕೂಟದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಈ ಗೆಲುವು ಪಕ್ಷದ ಸಂಘಟನಾ ಶಕ್ತಿ, ಕಾರ್ಯಕರ್ತರ ಪರಿಶ್ರಮ ಮತ್ತು ಮೈತ್ರಿಕೂಟದ ಒಗ್ಗಟ್ಟಿಗೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ, ಅಭಿವೃದ್ಧಿಪರ ಚಿಂತನೆ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಗೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ದೇಶದ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಮತ್ತು ಜನರ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದೆ. ಇದೇ ವಿಶ್ವಾಸ ಮತ್ತು ಜನಬೆಂಬಲ ಮುಂದಿನ ಚುನಾವಣೆಗಳಲ್ಲಿಯೂ ಮೈತ್ರಿಕೂಟಕ್ಕೆ ಬಲ ತುಂಬಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯ ಈ ಫಲಿತಾಂಶವು ಮುಂಬರುವ ರಾಜಕೀಯ ಬೆಳವಣಿಗೆಗಳಿಗೆ ದಿಕ್ಸೂಚಿಯಾಗಲಿದೆ. ಬಿಜೆಪಿ ಮತ್ತು ಎನ್‌ಡಿಎ ಕಾರ್ಯಕರ್ತರು ಇದೇ ಉತ್ಸಾಹದಿಂದ ಸಂಘಟನೆಯನ್ನು ಬಲಪಡಿಸಿ, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನದಿಂದ ಮುಂಬರುವ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.
ಎನ್‌ಡಿಎ ಅಭ್ಯರ್ಥಿಗಳ ಗೆಲುವು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹೊಸ ಶಕ್ತಿ ನೀಡಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಹಿನ್ನಡೆಯಾಗಲಿದೆ ಎಂಬ ವಿಶ್ವಾಸವನ್ನು ಸಂಸದ ರಮೇಶ್ ಜಿಗಜಿಣಗಿ ವ್ಯಕ್ತಪಡಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅ.೨೯ ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು

ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

ಉದ್ದ ಜಿಗಿತದಲ್ಲಿ ಪೂರ್ವಿ ನಾಗರಾಳ ಪ್ರಥಮ

ಸವಾಲುಗಳನ್ನು ಮೆಟ್ಟಿ ನಿಂತು ನೈಜ ಪತ್ರಿಕೋದ್ಯಮ ಉಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅ.೨೯ ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು
    In (ರಾಜ್ಯ ) ಜಿಲ್ಲೆ
  • ಜನ-ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ಉದ್ದ ಜಿಗಿತದಲ್ಲಿ ಪೂರ್ವಿ ನಾಗರಾಳ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸವಾಲುಗಳನ್ನು ಮೆಟ್ಟಿ ನಿಂತು ನೈಜ ಪತ್ರಿಕೋದ್ಯಮ ಉಳಿಸಿ
    In (ರಾಜ್ಯ ) ಜಿಲ್ಲೆ
  • ಎನ್ಡಿಎ ಗೆಲುವು ಜಿಪಂ, ತಾಪಂ & ವಿಧಾನಸಭಾ ಚುನಾವಣೆಗೆ ದಿಕ್ಸೂಚಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಹೀನಾಯವಾಗಿ ತೊಲಗಲಿರುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಪೃಥ್ವಿರಾಜ್ ಚನಾಳ ರಾಜ್ಯಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.೬೦ ಕನ್ನಡ ಬಳಕೆಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಅಂಚೆ ಮೂಲಕ ಕನ್ನಡ ಶಿಕ್ಷಣದ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.