Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026

ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ

ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಮಟ್ಟಕ್ಕೆ ಅಶ್ವಿನಿ ರಾಠೋಡ್, ಪೂಜಾ ಚವ್ಹಾಣ ಆಯ್ಕೆ
(ರಾಜ್ಯ ) ಜಿಲ್ಲೆ

ರಾಜ್ಯಮಟ್ಟಕ್ಕೆ ಅಶ್ವಿನಿ ರಾಠೋಡ್, ಪೂಜಾ ಚವ್ಹಾಣ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ ಮದಭಾವಿ ಶಾಲೆಯ ವಿದ್ಯಾರ್ಥಿನಿಯರು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ ಗ್ರಾಮೀಣ: ವಿಜಯಪುರ ವಲಯದ ಮದಭಾವಿ ಎಲ್‌ಟಿ-2 ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೈದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಶ್ವಿನಿ ರಾಠೋಡ್ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿ ಕುಮಾರಿ ಪೂಜಾ ಚವ್ಹಾಣ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಯಿಂದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಂತಾಗಿದೆ. ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಹಿರಿಯ ಮುಖ್ಯಶಿಕ್ಷಕ ದಯಾನಂದ ಮನಮಿ, ಸಹಶಿಕ್ಷಕರು, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸೂಕ್ತ ತರಬೇತಿ ನೀಡಿ ಮಾರ್ಗದರ್ಶನ ಮಾಡಿದ ಸಹಶಿಕ್ಷಕ ವೈ.ಬಿ. ಬಿದರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸಂಗನಗೌಡ ಬಿರಾದಾರ ಅವರ ಪರಿಶ್ರಮಕ್ಕೆ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿನಿಯರು ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026

ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ

ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ

ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026
    In ದಿನಪತ್ರಿಕೆ, ವಿಶೇಷ ಲೇಖನ
  • ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ರೈತ ನಾಯಕರ ಬಂಧನಕ್ಕೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅರಣ್ಯ ಭೂಮಿ ಆಕ್ರಮ ಮಂಜೂರಾತಿ ತನಿಖೆಗೆ ಎಸ್ಐಟಿ ರಚನೆ
    In (ರಾಜ್ಯ ) ಜಿಲ್ಲೆ
  • ಸ್ಲಂ ಬೋರ್ಡ ಮನೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂದು ಮಹಿಳಾ ವಿವಿಯಲ್ಲಿ ದೂರದರ್ಶನ ನಿರೂಪಣೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಅಸ್ಪೃಶ್ಯತೆ ನಿವಾರಣೆಯಲ್ಲಿ ಪೇಜಾವರ ಶ್ರೀಗಳ ಬದ್ಧತೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಾಧಕರು ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.